ಸಂಸದ ಸುಧಾಕರ್ ಮಾತನಾಡಿ, ಚಿಕ್ಕಬಳ್ಳಾಪುರಕ್ಕೆ ಪ್ರತ್ಯೇಕ ಹಾಲು ಒಕ್ಕೂಟ ರಚಿಸುವುದನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ.
ಚಿಕ್ಕಬಳ್ಳಾಪುರ: ಸಂಸದ ಸುಧಾಕರ್ ಅವರು ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೊಚ್ಚಿಮೂಲ್ ವಿಭಜಿಸಿರುವ ಆದೇಶವನ್ನು ಮರುಸ್ಥಾಪಿಸಲು ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗೆ ಪ್ರತ್ಯೇಕ ಹಾಲು ಒಕ್ಕೂಟ…