Breaking
Mon. Dec 23rd, 2024

‘ಮತ್ಸ್ಯವಾಹಿನಿ’ ಇ-ತ್ರಿಚಕ್ರ ವಾಹನ ಪರವಾನಿಗೆಗಾಗಿ ಅರ್ಜಿ ಆಹ್ವಾನ…..!

ಚಿತ್ರದುರ್ಗ : ಮೀನುಗಾರಿಕೆ ಇಲಾಖೆ ವತಿಯಿಂದ 2023-24ನೇ ಸಾಲಿನ ಕೇಂದ್ರ ಪುರಸ್ಕøತ ಪ್ರಧಾನ ಮತ್ಸ್ಯಸಂಪದ ಯೋಜನೆಯಲ್ಲಿ ಸ್ಥಳೀಯವಾಗಿ ಸೇವೆಯನ್ನು ಉತ್ತೇಜಿಸಲು ಪರಿಸರಸ್ನೇಹಿ ಸುಜ್ಜಿತ ಕಿಯೋಸ್ಕ್ ಮಾದರಿ ಇ-ತ್ರಿಚಕ್ರ ವಾಹನಗಳಲ್ಲಿ ತಾಜಾ ಉತ್ಪನ್ನ ಮಾರಾಟಕ್ಕಾಗಿ ಸಾರ್ವಜನಿಕ ಸಹಭಾಗಿತ್ವದ ಮೂಲಕ, ಇ-ವಾಹನಗಳ ಪರವಾನಿಗೆ ಆಧಾರದಲ್ಲಿ ಮೀನುಗಾರಿಕೆಗೆ ಅರ್ಜಿ ಸಲ್ಲಿಸಲು ಅರ್ಜಿ ಸಲ್ಲಿಸಲಾಗಿದೆ. ನ.04 ಅರ್ಜಿ ಸಲ್ಲಿಸಲು ಕೊನೆಯ ದಿನ.

ಚಿತ್ರದುರ್ಗ ಜಿಲ್ಲೆಗೆ 3 ಭೌತಿಕ ಗುರಿ ನಿಗದಿಪಡಿಸಲಾಗಿದೆ, ಸಾಮಾನ್ಯ ವರ್ಗದವರಿಗೆ ಭದ್ರತಾ ಠೇವಣಿ ರೂ.1 ಲಕ್ಷ, ಪರಿಶಿಷ್ಟ ಜಾತಿ, ಪಂಗಡ ಮಹಿಳೆಯರಿಗೆ ರೂ.0.50 ಲಕ್ಷ ನಿಗದಿಪಡಿಸಲಾಗಿದೆ. ಪರವಾನಗಿದಾರರು ಮಾಹೆಯಾನ ರೂ.3000/ ಮಾಸಿಕ ಶುಲ್ಕ ಭರಿಸ.

ಆಸಕ್ತರು ನವೆಂಬರ್ 4 ರಂದು ಅರ್ಜಿ ಸಲ್ಲಿಸಲು ಕೋರಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಚಿತ್ರದುರ್ಗ, ಹೊಸದುರ್ಗ, ಹಿರಿಯೂರು, ಚಳ್ಳಕೆರೆ ಮತ್ತು ಮೊಳಕಾಲ್ಮೂರು ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಮೀನುಗಾರಿಕೆ ಉನಿರ್ದೇಶಕರು .

Related Post

Leave a Reply

Your email address will not be published. Required fields are marked *