ಪರಿಶಿಷ್ಟ ಜಾತಿ ವಿಶೇಷ ಘಟಕ ಯೋಜನೆಯಡಿ ಮಾಧ್ಯಮ ಮಾನ್ಯತೆ ಪಡೆದ ಪತ್ರಕರ್ತರಿಗೆ ಮಾಧ್ಯಮ ಕಿಟ್ ವಿತರಣೆಗೆ ಅರ್ಜಿ ಆಹ್ವಾನ….!
ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪಂಗಡದ ಪತ್ರಕರ್ತರ ಪತ್ರಿಕೋದ್ಯಮ ಚಟುವಟಿಕೆಗಳನ್ನು ಉತ್ತೇಜಿಸಲು, ವಾರ್ತಾ ಮತ್ತು ಪ್ರಚಾರ ಸಚಿವಾಲಯವು ಪರಿಶಿಷ್ಟ ಜಾತಿ ವಿಶೇಷ ಘಟಕ ಯೋಜನೆಯಡಿ…