Breaking
Mon. Dec 23rd, 2024

October 2024

562 ಕೆಜಿ ಕೊಕೇನ್ ಮತ್ತು 40 ಕೆಜಿ ಹೈಡ್ರೋಪೋನಿಕ್ ಗಾಂಜಾ ವಶಪಡಿಸಿಕೊಂಡ ಪ್ರಕರಣದ ಹಿಂದೆ ಕಾಂಗ್ರೆಸ್ ಮಾಜಿ ಕಾರ್ಯಕರ್ತ ಕೈವಾಡ…..!

ನವದಹಲಿ : ದಕ್ಷಿಣ ದಿಲ್ಲಿಯಲ್ಲಿ ಬುಧವಾರ ನಡೆದ ದಾಳಿಯಲ್ಲಿ 5,600 ಕೋಟಿ ರೂ. 562 ಕೆಜಿ ಕೊಕೇನ್ ಮತ್ತು 40 ಕೆಜಿ ಹೈಡ್ರೋಪೋನಿಕ್ ಗಾಂಜಾ…

ಉತ್ತರ ಕರ್ನಾಟಕದ ಪ್ರಸಿದ್ಧ ಮಠದಲ್ಲಿ 9 ದಿನಗಳ ಕಾಲ ದಸರಾ ಸಂದರ್ಭದಲ್ಲಿ ಹೋಳಿಗೆ…!

ಚಿಕ್ಕೋಡಿ: ಇಂದಿನಿಂದ ನಾಡಿನಾದ್ಯಂತ ದಸರಾ ಹಬ್ಬದ ಸಂಭ್ರಮ. ಮೈಸೂರು ದಸರಾವನ್ನು ಸವಿಯಲು ದೇಶ-ವಿದೇಶಗಳ ಜನರು ಬರುವುದರಿಂದ ಲಕ್ಷಾಂತರ ಜನರು ಉತ್ತರ ಕರ್ನಾಟಕದ ಪ್ರಸಿದ್ಧ ಮಠದಲ್ಲಿ…

ಜೈಲುಗಳಲ್ಲಿ ಜಾತಿ ತಾರತಮ್ಯ ಸಂಭವಿಸಿದೆ ಆಯಾ ರಾಜ್ಯಗಳೇ ಹೊಣೆ ಎಂದು ಸುಪ್ರೀಂ ಕೋರ್ಟ್….!

ನವದೆಹಲಿ: ದೇಶದ ಕಾರಾಗೃಹಗಳಲ್ಲಿ ಜಾತಿ ಆಧಾರದ ಮೇಲೆ ತಾರತಮ್ಯ ಮಾಡುತ್ತಿರುವುದು ಸಂವಿಧಾನ ಬಾಹಿರ. ಈ ತಾರತಮ್ಯವನ್ನು ಸಹಿಸಲು ಸಾಧ್ಯವಿಲ್ಲ. ಜೈಲುಗಳಲ್ಲಿ ಜಾತಿ ತಾರತಮ್ಯ ಸಂಭವಿಸಿದೆ…

ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ್ದಕ್ಕೆ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್ ವಾಗ್ದಾಳಿ….!

ಬೆಳಗಾವಿ: ದಸರಾ (ಮೈಸೂರು ದಸರಾ) ಮೆರವಣಿಗೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ್ದಕ್ಕೆ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್ ವಾಗ್ದಾಳಿ. ಬೆಳಗಾವಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,…

ಬೆಂಗಳೂರಿನ ಯಾವುದೇ ಭಾಗದಿಂದ ವಿಮಾನ ನಿಲ್ದಾಣಕ್ಕೆ ರೂ 699 ಗೆ….!

ಬೆಂಗಳೂರು, ಅಕ್ಟೋಬರ್ 3 : ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಬುಧವಾರ ವಿಮಾನ ನಿಲ್ದಾಣದಲ್ಲಿ ಖಾಸಗಿ ಕಂಪನಿ ರೆಫೆಕ್ಸ್ ಇವೀಲ್ಜ್‌ನಿಂದ ಹೊಸ ಎಲೆಕ್ಟ್ರಿಕ್ ಟ್ಯಾಕ್ಸಿ…

ಬಿಗ್ ಬಾಸ್ ಕನ್ನಡ ಸೀಸನ್ 11′ ವಕೀಲ ಜಗದೀಶ್ ವಿರುದ್ಧ ಮನೆಯವರೆಲ್ಲ ಕಿಡಿ…..!

ಬಿಗ್ ಬಾಸ್ ಕನ್ನಡ ಸೀಸನ್ 11′ ವಕೀಲ ಜಗದೀಶ್ ವಿರುದ್ಧ ಮನೆಯವರೆಲ್ಲ ಕಿಡಿಕಾರಿದ್ದಾರೆ. ಇದಕ್ಕೆ ಕಾರಣ ಅವರ ನಡವಳಿಕೆಯಲ್ಲಿದೆ. ಎಲ್ಲರನ್ನು ತಮಗೆ ಬೇಕಾದಂತೆ ಕೋಪ…

ಕರ್ನಾಟಕದ ಹಲವು ಭಾಗಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…..!

ಬೆಂಗಳೂರು : ಮುಂದಿನ ವಾರ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ,…

ರಾಷ್ಟ್ರಪಿತ ಮಹಾತ್ಮ ಗಾಂಧಿ ಜಯಂತಿ: ಅರ್ಥಪೂರ್ಣ ಅಚರಣೆ

ಹಾಸನ : ನಗರದ ಎಂಜಿ.ರಸ್ತೆಯಲ್ಲಿರುವ ಗಾಂಧಿ ಭವನದಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಮಾಜಿ ಪ್ರಧಾನ ಮಂತ್ರಿಗಳಾದ ಲಾಲ್ ಬಹದ್ದೂರ್ ಶಾಸ್ತಿç ರವರ ಜನ್ಮ…

ಬಾಪೂಜಿ ಪ್ರಬಂಧ ಸ್ಪರ್ಧೆ ವಿಜೇತರಿಗೆ ನಗದು ಬಹುಮಾನ ವಿತರಣೆ

ಹಾಸನ ಅ.02 : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ಮಹಾತ್ಮ ಗಾಂಧೀಜಿಯವರ 154 ನೇ ಜಯಂತಿಯ ಅಂಗವಾಗಿ ವಿದ್ಯಾರ್ಥಿ ಹಾಗೂ ಯುವಜನರಲ್ಲಿ…

ಗಾಂಧಿ ತತ್ವಗಳನ್ನು ಅಳವಡಿಸಿಕೊಂಡು ಪ್ರೀತಿ-ವಿಶ್ವಾಸದಿಂದ ಬಾಳೋಣ : ಮಧು ಬಂಗಾರಪ್ಪ….!

ಶಿವಮೊಗ್ಗ, ಅಕ್ಟೋಬರ್ 02 : ಗಾಂಧೀಜಿ ಸೇರಿದಂತೆ ಅನೇಕ ಹೋರಾಟಗಾರರ ಹೋರಾಟದ ಫಲದಿಂದ ನಮಗೆ ಸ್ವಾತಂತ್ರö್ಯ ಲಭಿಸಿದ್ದು, ಅದನ್ನು ಉಳಿಸಿ, ಬೆಳೆಸಿಕೊಂಡು ಹೋಗಬೇಕು ಹಾಗೂ…