Breaking
Mon. Dec 23rd, 2024

ನಗರದ ಹೊರವಲಯದಲ್ಲಿ ಸಾಮೂಹಿಕ ಅತ್ಯಾಚಾರ ಮೂವರು ಆರೋಪಿಗಳ ಬಂಧನ……!

ಮೈಸೂರು : ನಗರದ ಹೊರವಲಯದಲ್ಲಿ ಸಾಮೂಹಿಕ ಅತ್ಯಾಚಾರವೆಸಗಿರುವ ಬಗ್ಗೆ ಮಡಿಕೇರಿ ಯುವತಿ ವಿಜಯನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಭಾನುವಾರ ಈ ಘಟನೆ ನಡೆದಿದ್ದು, ಇಂದು (ಸೋಮವಾರ) ಯುವತಿ ಪೊಲೀಸರಿಗೆ ದೂರು ನೀಡಿದ್ದಾಳೆ. ಅತ್ಯಾಚಾರ ಎಸಗಿದ ಯುವಕ ಕೂಡ ಮಡಿಕೇರಿ ಮೂಲದವರು ಎಂದು ತಿಳಿಸಲಾಗಿದೆ.

ನಗರದ ಹೊರವಲಯದಲ್ಲಿ ಹಲವಾರು ಮನೆಗಳಿವೆ. ಈ ಭಾಗದಲ್ಲಿ ಸಾಮೂಹಿಕ ಅತ್ಯಾಚಾರ ನಡೆದಿರುವ ಬಗ್ಗೆ ಮಾಹಿತಿ ಇದೆ. ಈ ಸಂಬಂಧ ಮೂವರನ್ನು ಬಂಧಿಸಲಾಗಿದೆ ಎಂಬ ಮಾಹಿತಿ ಇದೆ.

Related Post

Leave a Reply

Your email address will not be published. Required fields are marked *