ಬಡ ಕುಟುಂಬವೊಂದು ಬಿಪಿಎಲ್ ಕಾರ್ಡ್ ಅನ್ನು ಎಪಿಎಲ್ ಗೆ ಬದಲಾವಣೆ…..!
ಅನಾರ್ಹ ಬಿಪಿಎಲ್ ಕಾರ್ಡ್‌ಗಳನ್ನು ಮಾತ್ರ ಹಿಂಪಡೆಯಬಹುದು. ಅಧಿಕೃತ ಕಾರ್ಡ್‌ಗಳಲ್ಲಿ ಯಾವುದೇ ಸಮಸ್ಯೆಗಳಿಲ್ಲ. ಬಿಪಿಎಲ್ ಕಾರ್ಡ್ ರದ್ದಾಗಿದೆಯೇ? ಪ್ರಶ್ನೆ ಸಂಪೂರ್ಣವಾಗಿ ತಪ್ಪಾಗಿದೆ. ಸೂಕ್ತವಲ್ಲದ ಕಾರ್ಡ್‌ಗಳನ್ನು ಹಿಂತಿರುಗಿಸಬಹುದು…