Breaking
Mon. Dec 23rd, 2024

November 20, 2024

ಸ್ಥಳೀಯ ಸಂಸ್ಥೆಗಳ ಉಪಚುನಾವಣೆ: ಕಾರ್ಮಿಕರಿಗೆ ಮತದಾನ ಮಾಡಲು ಅವಕಾಶ…..!

ಚಿತ್ರದುರ್ಗ : ರಾಜ್ಯ ಚುನಾವಣಾ ಆಯೋಗವು ಸ್ಥಳೀಯ ಸಂಸ್ಥೆಗಳ ಉಪ ಚುನಾವಣೆಯನ್ನು ಘೋಷಿಸಿದ್ದು, ಮತದಾನ ದಿನದಂದು ಇದೇ ನ.23ರಂದು ಸ್ಥಳೀಯ ಸಂಸ್ಥೆಗಳ ಅಭ್ಯರ್ಥಿಗಳಿಗೆ ಮತದಾನ…

ಜಿ.ಪಂ.ಸಿಇಓ ಎಸ್.ಜೆ.ಸೋಮಶೇಖರ್ ಹೇಳಿಕೆ ಶೌಚಾಲಯ ಬಳಕೆ ಪ್ರೇರೇಪಣೆಗೆ ಒತ್ತು ನಮ್ಮ ಶೌಚಾಲಯ ನಮ್ಮ ಗೌರವ ಆಂದೋಲನಕ್ಕೆ ಚಾಲನೆ….!

ಚಿತ್ರದುರ್ಗ : ನ.19 ರಿಂದ ಡಿ.20ರ ವರೆಗೆ ಜಿಲ್ಲೆಯಾದ್ಯಂತ ನಮ್ಮ ಶೌಚಾಲಯ ನಮ್ಮ ಗೌರವವನ್ನು ಆಯೋಜಿಸಲಾಗಿದೆ. ಗ್ರಾಮೀಣ ಭಾಗದಲ್ಲಿ ಸುರಕ್ಷಿತ ನೈರ್ಮಲ್ಯ ಹಾಗೂ ಬಹಿರ್ದೆಸೆ…

ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣ ಸೊಸೈಟಿ ಸಭೆಯಲ್ಲಿ ಜಿ.ಪಂ ಸಿಇಒ ಎಸ್.ಜೆ.ಸೋಮಶೇಖರ್ ಸೂಚನೆ….!

ಚಿತ್ರದುರ್ಗ : ಆರೋಗ್ಯ ಕಾರ್ಯಕ್ರಮಗಳ ಕುರಿತು ಜನರಿಗೆ ಹೆಚ್ಚಿನ ರೀತಿಯಲ್ಲಿ ಅರಿವು ಮೂಡಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಜೆ.ಸೋಮಶೇಖರ್ ಹೇಳಿದರು.…

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಸಿಇಒ ಎಸ್.ಜೆ.ಸೋಮಶೇಖರ್ ಸೂಚನೆ ಆಸ್ಪತ್ರೆ, ಶಾಲೆ, ಅಂಗನವಾಡಿ ಕೇಂದ್ರಗಳಲ್ಲಿ ಶೌಚಾಲಯ ಸುಸ್ಥಿತಿಯಲ್ಲಿರಲಿ

ಚಿತ್ರದುರ್ಗ : ಜಿಲ್ಲೆಯ ವಸತಿ ನಿಲಯಗಳು, ಆಸ್ಪತ್ರೆ, ಶಾಲೆ, ಅಂಗನವಾಡಿ ಕೇಂದ್ರಗಳಲ್ಲಿ ಶೌಚಾಲಯಗಳು ಸುಸ್ಥಿತಿಯಲ್ಲಿರುವಂತೆ ಅಗತ್ಯ ಕ್ರಮವಹಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಸಿಐಒ ಎಸ್.ಜೆ.ಸೋಮಶೇಖರ್…

ನಗರದ ಹಳ್ಳಿಯಲ್ಲಿ 21ನೇ ದಿನಾಂಕದಂದು ವಿದ್ಯುತ್ ವ್ಯತ್ಯಯ…!

ಚಿತ್ರದುರ್ಗ : ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದ ನಗರದ ವ್ಯಾಪ್ತಿಯಲ್ಲಿ 220 ಕೆ.ವಿ ಘಟಕದಲ್ಲಿ ತ್ರೆöÊಮಾಸಿಕ ನಿರ್ವಹಣೆ ಕಾರ್ಯ ನಡೆಯಲಿದೆ. ಈ ಹಿನ್ನಲೆಯಲ್ಲಿ ವಿದ್ಯುತ್…

ಈ ವಾರದ ಚಿತ್ರಗಳು ಮರ್ಯಾದ್ ಕಾರಿ, ಟೆನಂಟ್, ಅಂಶು, ಜೀಬ್ರಾ; ಪ್ರೇಕ್ಷಕರ ಆಯ್ಕೆ ಏನು? ಕೂ

ಉತ್ತಮ ಕಥಾಹಂದರವುಳ್ಳ ಚಲನಚಿತ್ರಗಳನ್ನು ವೀಕ್ಷಿಸಲು ಬಯಸುವ ವೀಕ್ಷಕರಿಗೆ ಈ ವಾರ ಉತ್ತಮ ಆಯ್ಕೆಯಾಗಿದೆ. ಮರ್ಯಾದೆ ಹರ್ತಿ, ಅಂಶು, ಟೆನಂಟ್, ಜೀಬ್ರಾ ಮತ್ತು ಆರಂ ಅರವಿಂದ…

ಮಹಾರಾಷ್ಟ್ರ ಎಕ್ಸಿಟ್ ಪೋಲ್: ಮಹಾರಾಷ್ಟ್ರದಲ್ಲಿ ಬಿಜೆಪಿ ಮೈತ್ರಿಕೂಟ ಮತ್ತೆ ಅಧಿಕಾರಕ್ಕೆ ಬರಲಿದೆಯೇ? ಚುನಾವಣಾ ಪೂರ್ವ ಸಮೀಕ್ಷೆಗಳಲ್ಲಿ ಮಹಾಯುತಿ ಮುನ್ನಡೆ

2024 ರ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯ ಸಮೀಕ್ಷೆಯ ಫಲಿತಾಂಶಗಳು ಈಗಾಗಲೇ ಬಿಡುಗಡೆಯಾಗಿವೆ. ಇಂದು ಮತದಾನ ಮುಕ್ತಾಯವಾಗಿದ್ದು, ನ.23ರಂದು ಮತ ಎಣಿಕೆ ನಡೆಯಲಿದೆ.ಚುನಾವಣೆ ಬಳಿಕ ನಡೆದ…

ಜಾರ್ಖಂಡ್ ಎಕ್ಸಿಟ್ ಪೋಲ್: ಜಾರ್ಖಂಡ್‌ನಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಎಕ್ಸಿಟ್ ಪೋಲ್ ಫಲಿತಾಂಶಗಳು

ಮಹಾರಾಷ್ಟ್ರ ಮತ್ತು ಜಾರ್ಖಂಡ್‌ನಲ್ಲಿ ವಿಧಾನಸಭೆ ಚುನಾವಣೆ ಮುಗಿದಿದೆ. ಈ ಹಿನ್ನೆಲೆಯಲ್ಲಿ ಚುನಾವಣೋತ್ತರ ಸಮೀಕ್ಷೆಗಳು ಬಿಡುಗಡೆಯಾಗಿದ್ದು, ಮಹಾರಾಷ್ಟ್ರ ಮತ್ತು ಜಾರ್ಖಂಡ್ ಎರಡೂ ರಾಜ್ಯಗಳಲ್ಲಿ ಬಿಜೆಪಿ ಮೈತ್ರಿಕೂಟ…

ಗಣೇಶ್, ಅಯ್ಯಪ್ಪ ಮತ್ತು ಶಿವ-ಪಾರ್ವತಿ ಮೇಲೆ ಜೋಕ್: ಲಲಿತಾ ನಾಯಕ್ ವಿವಾದಕ್ಕೆ ಕಾರಣರಾಗಿದ್ದಾರೆ

ಹೋರಾಟಗಾರ್ತಿ ಬಿ.ಟಿ. ಲಲಿತಾ ನಾಯಕ್ ಅವರು ಹಿಂದೂ ದೇವರುಗಳನ್ನು ಗೇಲಿ ಮಾಡಿ ಮತ್ತೊಮ್ಮೆ ವಿವಾದಕ್ಕೆ ಸಿಲುಕಿದ್ದಾರೆ. ಧಾರವಾಡದಲ್ಲಿ ಧರೆಗೆ ದೊಡ್ಡವರು ಕಾರ್ಯಕ್ರಮದಲ್ಲಿ ಮಾತನಾಡಿದ ಬಿ.ಟಿ.…

ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು ಕ್ಷೇತ್ರಗಳ ಉಪಚುನಾವಣೆ ಸಮೀಕ್ಷೆ: ಎನ್ ಡಿಎ, ಎಷ್ಟು ಸ್ಥಾನ?

ಕರ್ನಾಟಕ ಉಪಚುನಾವಣೆ ಅಂತಿಮ ಮತದಾನ: ಮಹಾರಾಷ್ಟ್ರ ಮತ್ತು ಜಾರ್ಖಂಡ್‌ನಲ್ಲಿ ವಿಧಾನಸಭೆ ಚುನಾವಣೆಗೆ ತೆರೆ ಬಿದ್ದಿದೆ. ಮತದಾನದ ಕಾರಣ, ಚುನಾವಣೆಯ ನಂತರದ ಮತಗಟ್ಟೆಗಳ ಭವಿಷ್ಯವೂ ಅನಿಶ್ಚಿತವಾಗಿದೆ.…