ಚಿತ್ರದುರ್ಗ : ರಾಜ್ಯ ಚುನಾವಣಾ ಆಯೋಗವು ಸ್ಥಳೀಯ ಸಂಸ್ಥೆಗಳ ಉಪ ಚುನಾವಣೆಯನ್ನು ಘೋಷಿಸಿದ್ದು, ಮತದಾನ ದಿನದಂದು ಇದೇ ನ.23ರಂದು ಸ್ಥಳೀಯ ಸಂಸ್ಥೆಗಳ ಅಭ್ಯರ್ಥಿಗಳಿಗೆ ಮತದಾನ ಮಾಡಲು ಅವಕಾಶ ಕಲ್ಪಿಸಲಾಗಿದೆ.
ನಗರದ ಚಿತ್ರದುರ್ಗ ನಗರಸಭೆ 15ನೇ ವಾರ್ಡ್, ಚಳ್ಳಕೆರೆ ನಗರಸಭೆ 4ನೇ ವಾರ್ಡ್ ಹಾಗೂ ನಾಯಕನಹಟ್ಟಿ ಪಟ್ಟಣ ಪಂಚಾಯತಿ 1ನೇ ವಾರ್ಡ್ ಸ್ಥಳೀಯವಾಗಿ ಮತದಾನ ನಡೆಯಲಿದೆ, ಚುನಾವಣಾ ಆಯೋಗದ ನಿರ್ದೇಶನದಂತೆ ಮತದಾನ ದಿನದಂದು ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಖಾನೆಗಳು, ಗಾರ್ಮೆಂಟ್ ಪ್ಯಾಕ್ಟರಿಗಳು ಮತ್ತು ಅಂಗಡಿ ವಾಣಿಜ್ಯ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಕಾರ್ಮಿಕರಿಗೆ ಮತದಾನ ಮಾಡಲು ಅವಕಾಶ ಕಲ್ಪಿಸಿಕೊಡಲು ಎಲ್ಲಾ ಉದ್ಯೋಗದಾತರಿಗೆ ಸೂಚಿಸಲಾಗಿದೆ ಎಂದು ಜಿಲ್ಲಾ ಕಾರ್ಮಿಕರು ತಿಳಿಸಿದ್ದಾರೆ. ಅಧಿಕಾರಿ ಜಿ.ಇಬ್ರಾಹಿಂ ಸಾಬ್ ಮೊದಲು .