ಪಠ್ಯೇತರ ಚಟುವಟಿಕೆಯಿಂದ ಮಕ್ಕಳ ಸೃಜನಶೀಲತೆ ಹೆಚ್ಚಳ -ಜಿಲ್ಲಾ ಪಂಚಾಯಿತಿ ಸಿಇಒ ಎಸ್.ಜೆ.ಸೋಮಶೇಖರ್…..!
ಚಿತ್ರದುರ್ಗ : ಪಠ್ಯದ ಜತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸುವುದರಿಂದ ಮಕ್ಕಳಲ್ಲಿ ಸೃಜನಾತ್ಮಕತೆ ಹಾಗೂ ಜ್ಞಾನಾಭಿವೃದ್ಧಿಯಾಗುತ್ತದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ…