ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದಲ್ಲಿ ಸಂಭ್ರಮದ ಸುವರ್ಣ ಕನ್ನಡ ರಾಜ್ಯೋತ್ಸವ; ಅದ್ದೂರಿ ಮೆರವಣಿಗೆ-ಹಬ್ಬದ ವಾತಾವರಣ …..!
ಬಳ್ಳಾರಿ : ಶ್ರೀಮಂತ ಸಂಸ್ಕೃತಿ, ಮನಸೂರೆಗೊಳ್ಳುವ ಕಲೆ, ಭೌಗೋಳಿಕ ವಿಶೇಷತೆ ಹಾಗೂ ವೈವಿಧ್ಯತೆಯಿಂದ ಕೂಡಿದ ಕನ್ನಡ ನಾಡಿನಲ್ಲಿ ಜನಿಸುವುದೇ ಪುಣ್ಯ ಎಂದು ಬೆಂಗಳೂರು ವಿಶ್ವವಿದ್ಯಾಲಯದ…