ಮುಖ್ಯಮಂತ್ರಿ ಚಂದ್ರಬಾಬು ನಾಯ್ಡುಗೆ ಮಹಿಳೆಯೊಬ್ಬರು ಮುತ್ತು ಕೊಡಲು ಯತ್ನಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್…..!
ಸಿನಿಮಾ ನಾಯಕ, ನಾಯಕಿಯರಲ್ಲದೆ ರಾಜಕೀಯ ನಾಯಕರಿಗೂ ಅಭಿಮಾನಿಗಳಿದ್ದಾರೆ. ಜನರು ಅವರನ್ನು ಸ್ಪರ್ಶಿಸಲು ಮತ್ತು ಅವರೊಂದಿಗೆ ಚಿತ್ರಗಳನ್ನು ತೆಗೆದುಕೊಳ್ಳಲು ಉತ್ಸುಕರಾಗಿದ್ದಾರೆ. ಇಂತಹದೊಂದು ಘಟನೆಯಲ್ಲಿ ಮಹಿಳೆಯೊಬ್ಬರು ಆಂಧ್ರಪ್ರದೇಶ…