Breaking
Mon. Dec 23rd, 2024

November 2024

ಹಿರಿಯ ನಟಿ ಹೇಮಾ ಚೌಧರಿ ಮತ್ತು ಎಂ.ಎಸ್.ನರಸಿಂಹಮೂರ್ತಿ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ ಪ್ರಧಾನ….!

ಬೆಂಗಳೂರು : ಹಲವು ವರ್ಷಗಳಿಂದ ಚಿತ್ರರಂಗದಲ್ಲಿ ಕೆಲಸ ಮಾಡುತ್ತಿರುವ ಹಿರಿಯ ನಟಿ ಹೇಮಾ ಚೌಧರಿ, ಎಂ.ಎಸ್.ನರಸಿಂಹಮೂರ್ತಿ ಅವರಿಗೆ ನವೆಂಬರ್ 1 ರಂದು ರಾಜ್ಯೋತ್ಸವ ಪ್ರಶಸ್ತಿ…

ಸುವರ್ಣ ಮಹೋತ್ಸವ ಪ್ರಶಸ್ತಿ ವಿವಾದ: ಮಂಗಳೂರಿನ ಸಮಾಜ ಸೇವಕರನ್ನು ಬೆಂಗಳೂರಿಗೆ ಕರೆಸಿ ಅವಮಾನ ಮಾಡಲಾಗಿದೆ

ಸುವರ್ಣ ಮಹೋತ್ಸವ ಪ್ರಶಸ್ತಿಯಲ್ಲಿ ಕನ್ನಡ ಮತ್ತು ಸಂಸ್ಕತಿ ಇಲಾಖೆ ಎಡವಟ್ಟು ಮಾಡಿದೆ. ಅಧಿಕಾರಿಗಳು ಈ ಎಡವಟ್ಟಿನಿಂದ ಮಂಗಳೂರಿನ ಸಮಾಜ ಸೇವಕ ಬೆಂಗಳೂರಿಗೆ ಏಕಾಏಕಿ ಬಂದು…

ಖಾತರಿ ಯೋಜನೆಗಳ ಟೀಕೆಗೆ ಪ್ರಧಾನಿ ಮೋದಿ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ: ಸಿಎಂ ಚರ್ಚೆಗೆ ಆಹ್ವಾನ

ಇದೀಗ ಕರ್ನಾಟಕ ಸರ್ಕಾರದ ಖಾತರಿ ಯೋಜನೆಗಳ ಬಗ್ಗೆ ಪ್ರಧಾನಿ ಮೋದಿ ಟೀಕೆಗೆ ಖಾರವಾಗಿ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ, ರಾಜಕೀಯ ಕೈಗೊಂಬೆಯಾಗಿ ಕರ್ನಾಟಕ ಮತ್ತು ಕನ್ನಡಿಗರನ್ನು…

ಸುಳ್ಳು, ವಂಚನೆ, ಅಪಪ್ರಚಾರವೇ ನಿಮ್ಮ ಸರ್ಕಾರದ ಮಂತ್ರ: ಮೋದಿ ವಿರುದ್ಧ ಖರ್ಗೆ ಟೀಕೆ

ಕಾಂಗ್ರೆಸ್ಸರ್ಕಾರದಯೋಜನೆಗಳಬಗ್ಗೆಪ್ರಧಾನಿಮೋದಿಟೀಕೆಸದ್ಯವ್ಯಾಪಕಚರ್ಚೆಗೆಗ್ರಾಸವಾಗಿದೆ.ಪ್ರಧಾನಿ ಮೋದಿ ವಿರುದ್ಧ ಕಾಂಗ್ರೆಸ್ ನಾಯಕರು ವಾಗ್ದಾಳಿ ನಡೆಸಿದ್ದಾರೆ. ಇನ್ನು ಮಲ್ಲಿಕಾರ್ಜುನ ಖರ್ಗೆ ಪ್ರತಿಕ್ರಿಯಿಸಿ, ಬಿಜೆಪಿ ದ್ರೋಹ ಮತ್ತು ಸುಳ್ಳು ಭರವಸೆಗಳ ಪಕ್ಷ ಎಂದು…

“69 ನೇ ಕನ್ನಡ ರಾಜ್ಯೋತ್ಸವ: “ರಾಷ್ಟ್ರ ಧ್ವಜಾರೋಹಣ” ನೆರವೇರಿಸಿದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್. ಮುನಿಯಪ್ಪ”…..!

ಬೆಂಗಳೂರು ಗ್ರಾಮಾಂತರ ಜಿಲ್ಲೆ : ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ವತಿಯಿಂದ ದೇವನಹಳ್ಳಿ ಪಟ್ಟಣದ ಕ್ರೀಡಾಂಗಣದಲ್ಲಿ ಏರ್ಪಡಿಸಲಾಗಿದ್ದ “69ನೇ ಕನ್ನಡ ರಾಜ್ಯೋತ್ಸವ” ಕಾರ್ಯಕ್ರಮದಲ್ಲಿ…

ಕನ್ನಡ ರಾಜ್ಯೋತ್ಸವ ಅಂಗವಾಗಿ ಶುಕ್ರವಾರ ಆಯೋಜಿಸಲಾದ ಸ್ತಬ್ಧಚಿತ್ರ ಮೆರವಣಿಗೆಗೆ ಚಾಲನೆ….!

ಚಿತ್ರದುರ್ಗ : ಕನ್ನಡ ರಾಜ್ಯೋತ್ಸವ ಅಂಗವಾಗಿ ಶುಕ್ರವಾರ ಆಯೋಜಿಸಲಾದ ಸ್ತಬ್ಧಚಿತ್ರ ಮೆರವಣಿಗೆಗೆ ನಗರದ ನೀಲಕಂಠೇಶ್ವರ ದೇವಸ್ಥಾನದ ಬಳಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್, ತಾಯಿ ಭುವನೇಶ್ವರಿ ಭಾವಚಿತ್ರ…

ಕರ್ನಾಟಕ ಸಂಭ್ರಮ-50, ಹೆಸರಾಯಿತು ಕರ್ನಾಟಕ-ಉಸಿರಾಗಲಿ ಕನ್ನಡ ಅಭಿಯಾನ….!

ಚಿತ್ರದುರ್ಗ : ಕರ್ನಾಟಕ ಸಂಭ್ರಮ-50, ಹೆಸರಾಯಿತು ಕರ್ನಾಟಕ-ಉಸಿರಾಗಲಿ ಕನ್ನಡ ಅಭಿಯಾನದಡಿ, ಶುಕ್ರವಾರ ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಹಲ್ಮಡಿ ಶಾಸನದ ಪ್ರತಿಕೃತಿಯನ್ನು ಯೋಜನೆ ಮತ್ತು…

ಕನ್ನಡ ಭಾಷೆಗೆ ವೈಜ್ಞಾನಿಕ ಹಾಗೂ ವೈಚಾರಿಕ ಲೇಪನವಿದ್ದಾಗ ಬೆಳೆಯಲು ಸಾಧ್ಯ: ಎಸ್.ಎನ್.ರುದ್ರೇಶ್…!

ಬಳ್ಳಾರಿ : ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದಲ್ಲಿ 69ನೇ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ವಿಶ್ವವಿದ್ಯಾಲಯದ ಆಡಳಿತಾಂಗದ ಕುಲಸಚಿವ ಎಸ್.ಎನ್.ರುದ್ರೇಶ್…

ಮೈಸೂರಿಗೆ ಕರ್ನಾಟಕ ಎಂದು ಮರುನಾಮಕರಣ ಮಾಡಿದ್ದು ಏಕೆ ಗೊತ್ತಾ….?

ಪ್ರತಿ ವರ್ಷ ನವೆಂಬರ್ 1 ರಂದು ಕನ್ನಡ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಿ ಯುವ ಪೀಳಿಗೆಗೆ ಕನ್ನಡ ಇತಿಹಾಸ, ಸಂಸ್ಕೃತ, ಕಲೆ ಮತ್ತು ಭಾಷೆಯ ಬಗ್ಗೆ…

ವಕ್ಫ್ ವಿಚಾರ ರಾಜ್ಯಾದ್ಯಂತ ಚರ್ಚೆಗೆ ಗ್ರಾಸವಾಗಿರುವ ಹೊತ್ತಿನಲ್ಲಿ ದೇವಸ್ಥಾನದ ಒಡೆತನದ ದಾಖಲೆಗಳನ್ನು ಕಂಡು ಬೆಚ್ಚಿಬಿದ್ದ ಗ್ರಾಮಸ್ಥರು….!

ಮಂಡ್ಯ : ದಕ್ಷಿಣ ಕರ್ನಾಟಕದಲ್ಲೂ ವಕ್ಫ್ ವಿಚಾರದಲ್ಲಿ ಆತಂಕ ಸೃಷ್ಟಿಯಾಗಿದ್ದು, ಮಂಡ್ಯದ ನಾಗಮಂಗಲ ತಾಲೂಕಿನ ಬೆಳ್ಳೂರಿನಲ್ಲಿ ಮುಸ್ಲಿಂರು ತಮ್ಮ ಹೆಸರಿಗೆ ಕೆಲವು ಜಮೀನು ಪರಭಾರೆ…