Breaking
Tue. Dec 24th, 2024

November 2024

ಸಮುದಾಯ ಆರೋಗ್ಯಾಧಿಕಾರಿಗಳಿಗೆ ತರಬೇತಿ ಕಾರ್ಯಕ್ರಮದಲ್ಲಿ ಜಿ.ಪಂ ಸಿಇಒ ಎಸ್.ಜೆ.ಸೋಮಶೇಖರ್…..!

ಚಿತ್ರದುರ್ಗ : ಆರೋಗ್ಯ ಇಲಾಖೆಯ ಧ್ಯೇಯೋದ್ದೇಶಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವ ಮೂಲಕ ಜಿಲ್ಲೆಯಲ್ಲಿ ತಾಯಿ ಮರಣ ಹಾಗೂ ಶಿಶು ಮರಣ ಪ್ರಮಾಣ ತಗ್ಗಿಸಲು ಕ್ರಮ ವಹಿಸಬೇಕು…

ವಿಫಲವಾದ ಪರಿವರ್ತಕ ಬದಲಾವಣೆ: ಹಣ ನೀಡದಂತೆ ಬೆಸ್ಕಾಂ ಸೂಚನೆ…..!

ಚಿತ್ರದುರ್ಗ : ವಿಫಲವಾದ ಪರಿವರ್ತಕದ ಬದಲಾವಣೆಗೆ ಮಧ್ಯವರ್ತಿ, ಏಜೆನ್ಸಿ, ಅಧಿಕಾರಿ ಹಾಗೂ ನೌಕರರಿಗೆ ಹಣ ನೀಡಬಾರದು ಎಂದು ರೈತರಿಗೆ ಹಾಗೂ ಸಾರ್ವಜನಿಕರಿಗೆ ಬೆಸ್ಕಾಂ ಸೂಚನೆ…

ಜಿಲ್ಲಾ ಪಂಚಾಯಿತಿ ಸಿಇಒ ಎಸ್.ಜೆ.ಸೋಮಶೇಖರ್ ಅಧ್ಯಕ್ಷತೆಯಲ್ಲಿ ಆಯ್ಕೆ ಸಮಿತಿ ಸಭೆ…..!

ಚಿತ್ರದುರ್ಗ : ನಗರದ ಜಿಲ್ಲಾ ಪಂಚಾಯಿತಿ ಮಿನಿ ಸಭಾಂಗಣದಲ್ಲಿ ಸೋಮವಾರ ಜಿಲ್ಲಾ ಪಂಚಾಯಿತಿ ಸಿಇಒ ಎಸ್.ಜೆ.ಸೋಮಶೇಖರ್ ಅಧ್ಯಕ್ಷತೆಯಲ್ಲಿ 2024-25ನೇ ಸಾಲಿಗೆ 11 ನಿಗಮಗಳಿಂದ ಅನುμÁ್ಠನಗೊಳಿಸುತ್ತಿರುವ…

ವಿಕಲಚೇತನರ ಕ್ರೀಡಾ ಮತ್ತು ಸಾಂಸ್ಕøತಿಕ ಸ್ಪರ್ಧೆಗಳು ಕಾರ್ಯಕ್ರಮದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರಾದ ಎಂ.ವಿಜಯ್….!

ಚಿತ್ರದುರ್ಗ : ಜೀವನದಲ್ಲಿ ಸಾಧಿಸುವ ಛಲ, ಕಠಿಣ ಪರಿಶ್ರಮ ಇದ್ದರೆ ಸಾಧನೆಗೆ ಅಂಗವೈಕಲ್ಯ ಅಡ್ಡಿಯಾಗದು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು…

ಪರಿವರ್ತಕ ಬದಲಾವಣೆ ವಿಫಲ: ಪಾವತಿಸದಂತೆ ಬೆಸ್ಕಾಂ ಆದೇಶ

ಚಿತ್ರದುರ್ಗ ವಿಫಲವಾದ ಇನ್ವರ್ಟರ್ ಬದಲಾಯಿಸಲು ರೈತರು ಮತ್ತು ಸಾರ್ವಜನಿಕರು ಮಧ್ಯವರ್ತಿಗಳು, ಏಜೆನ್ಸಿಗಳು, ಅಧಿಕಾರಿಗಳು ಮತ್ತು ಉದ್ಯೋಗಿಗಳಿಗೆ ಹಣ ಪಾವತಿಸದಂತೆ ಬೆಸ್ಕಾಂ ಸೂಚಿಸಿದೆ. ಚಿತ್ರದುರ್ಗ ಜಿಲ್ಲೆಯ…

ಸಭೆಯನ್ನು ನವೆಂಬರ್ 29ಕ್ಕೆ ಮುಂದೂಡಲಾಯಿತು.

ಚಿತ್ರದುರ್ಗ ಖಾತರಿ ಯೋಜನೆಗೆ ಸಂಬಂಧಿಸಿದಂತೆ ಚಿತ್ರದುರ್ಗ ತಾಲೂಕು ಖಾತರಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ಆರ್.ಪ್ರಕಾಶ್ ಅಧ್ಯಕ್ಷತೆಯಲ್ಲಿ ನ.28ರಂದು ಬೆಳಗ್ಗೆ 10:30ಕ್ಕೆ ನಗರದ ತಾಲೂಕು…

ನವೆಂಬರ್ 26 ರಂದು ವಿದ್ಯುತ್ ಕಡಿತ.

ಚಿತ್ರದುರ್ಗ ಹಿರಿಯೂರು ವಿಭಾಗ ರಂಗನಾಥಪುರ ವಿತರಣಾ ಕೇಂದ್ರದಲ್ಲಿ ಮೂರನೇ ತ್ರೈಮಾಸಿಕದಲ್ಲಿ ನಿರ್ವಹಣಾ ಕಾಮಗಾರಿ ನಡೆಯುತ್ತಿರುವುದರಿಂದ ನ.26ರಂದು ಬೆಳಗ್ಗೆ 10:00 ಗಂಟೆಯಿಂದ ಸಂಜೆ 4:00 ಗಂಟೆಯವರೆಗೆ…

ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ತಾತ್ಕಾಲಿಕ ಪಟ್ಟಿ ಬಿಡುಗಡೆ: ಮೇಲ್ಮನವಿ ಸಲ್ಲಿಸಲು ಡಿಸೆಂಬರ್ 3 ಕೊನೆಯ ದಿನಾಂಕ.

ಚಿತ್ರದುರ್ಗ ಜಿಲ್ಲೆಯ ಭರಮಸಾಗರ, ಚಿತ್ರದುರ್ಗ, ಚಳ್ಳಕೆರೆ, ಹಿರಿಯೂರು, ಹೊಳಲ್ಕೆರೆ, ಹೊಸದುರ್ಗ ಮತ್ತು ಮೊಳಕಾಲ್ಮೂರು ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ವಿವಿಧ ಕಾರಣಗಳಿಂದ ಖಾಲಿ ಇರುವ…

ಸೋಮಸಮುದ್ರ: ನ.26 ರಂದು ವಿವಿಧ ನೂತನ ಕಟ್ಟಡ ಹಾಗೂ ಕಾಮಗಾರಿಗಳ ಉದ್ಘಾಟನೆ ಕಾರ್ಯಕ್ರಮ……!

ಬಳ್ಳಾರಿ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕುರುಗೋಡು ತಾಲ್ಲೂಕು ಪಂಚಾಯತ್, ಸೋಮಸಮುದ್ರ ಗ್ರಾಮ ಪಂಚಾಯಿತ್ ಕಾರ್ಯಾಲಯ ಇವರ ಸಂಯುಕ್ತಾಶ್ರಯದಲ್ಲಿ ನ.26 ರಂದು ಸಂಜೆ 05…

ರಸ್ತೆಗೆ ಸುರಿದು ಹಾಲು ಉತ್ಪಾದಕರು ಸಚಿವ ಚಲುವರಾಯಸ್ವಾಮಿ ವಿರುದ್ಧ ಆಕ್ರೋಶ….!

ಮಂಡ್ಯ, : ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ಕಾಡಂಕನಹಳ್ಳಿ ಗ್ರಾಮದಲ್ಲಿ ಹತ್ತಾರು ಲೀಟರ್ ಹಾಲನ್ನು ರಸ್ತೆಗೆ ಸುರಿದು ಹಾಲು ಉತ್ಪಾದಕರು ಸಚಿವ ಚಲುವರಾಯಸ್ವಾಮಿ ವಿರುದ್ಧ…