ಥಿಯೇಟರ್‌ಗಳಲ್ಲಿ ಹೀನಾಯವಾಗಿ ಸೋತಿದ್ದ ಕಂಗುವ ಚಿತ್ರ ಈಗ ಒಟಿಟಿಯಲ್ಲಿ ಬಿಡುಗಡೆಯಾಗುತ್ತಿದೆ.
ಬಿಗ್ ಬಜೆಟ್ ಚಿತ್ರ ಕಂಗುವ ಬಾಕ್ಸಾಫೀಸ್‌ನಲ್ಲಿ ಉತ್ತಮ ಪ್ರದರ್ಶನ ನೀಡಲಿಲ್ಲ. ಥಿಯೇಟರ್‌ಗಳಲ್ಲಿ ಸಿನಿಮಾ ನೋಡದವರು ಒಟಿಟಿಯಲ್ಲಿಯಾದರೂ ನೋಡುತ್ತಾರೆ ಎಂಬ ಆಶಯದೊಂದಿಗೆ ಒಟಿಟಿಯಲ್ಲಿ ಬಿಡುಗಡೆ ಮಾಡಲಾಗುತ್ತಿದೆ.…