”ಕ್ಷಯರೋಗ ಪತ್ತೆ ಮತ್ತು ಚಿಕಿತ್ಸೆ-100 ದಿನಗಳ ಆಂದೋಲನ” “ಪ್ರಾಥಮಿಕ ಹಂತದಲ್ಲೇ ಕ್ಷಯರೋಗ ಚಿಕಿತ್ಸೆ ಪಡೆದು ಗುಣಮುಖರಾಗಿ:ಸಿಇಒ ಡಾ.ಕೆ.ಎನ್ ಅನುರಾಧ”
ಬೆಂಗಳೂರು.ಗ್ರಾ.ಜಿಲ್ಲೆ :- ಕ್ಷಯರೋಗ ಮಾರಣಾಂತಿಕ ಖಾಯಿಲೆ ಅಲ್ಲ, ಚಿಕಿತ್ಸೆಯಿಂದ ಗುಣಪಡಿಸಬಹುದಾದ ಮತ್ತು ಕ್ಷಯರೋಗದ ಲಕ್ಷಣಗಳು ಕಂಡುಬಂದವು ಭಯಭೀತರಾಗದ ಪ್ರಾಥಮಿಕ ಹಂತದ ಚಿಕಿತ್ಸೆಯಿಂದ ಗುಣಮುಖರಾಗಿ ಎಂದು…