ಸ್ವ-ಸಹಾಯ ಗುಂಪಿನ ಮಹಿಳೆಯರ ಉತ್ಪನ್ನಗಳು ಹಾಗೂ ಖಾದಿ ಉತ್ಪನ್ನಗಳ ಬೃಹತ್ ಪ್ರದರ್ಶನ ಮತ್ತು ಮಾರಾಟವನ್ನು ಮುಖ್ಯಮಂತ್ರಿಗಳು ಉದ್ಘಾಟನೆ…!
ಬೆಳಗಾವಿಯಲ್ಲಿ ‘ಅಸ್ಮಿತೆ’ ವ್ಯಾಪಾರಮೇಳ-2024 ಮಹಿಳೆಯರನ್ನು ಆರ್ಥಿಕವಾಗಿ ಸಬಲೀಕರಣ ಮಾಡುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾಳಜಿ ಮತ್ತೊಂದು ಕುರುಹಾಗಿ ಸ್ವ-ಸಹಾಯ ಗುಂಪಿನ ಮಹಿಳೆಯರ ಉತ್ಪನ್ನಗಳು ಹಾಗೂ…