Breaking
Mon. Jan 6th, 2025

December 31, 2024

ತೆಂಗು ರೈತರಿಗೆ ಕೇರಾ ಸುರಕ್ಷಾ ವಿಮಾ ಯೋಜನೆ

ಚಿತ್ರದುರ್ಗ ತೆಂಗು ಅಭಿವೃದ್ಧಿ ಮಂಡಳಿ ವತಿಯಿಂದ ಫ್ರೆಂಡ್ಸ್ ಆಫ್ ಕೊಕನಟ್ ಟ್ರೀ ಕಾರ್ಯಕ್ರಮದಡಿ ತೆಂಗು ಗೊನೆಗಾರರಿಗೆ ಕೇರಾ ಸುರಕ್ಷಾ ವಿಮಾ ಯೋಜನೆ ಅನುಷ್ಠಾನಗೊಳಿಸಲಾಗುತ್ತಿದೆ. ವಿಮಾ…

ರೈಲು ಸಮಯವನ್ನು ಬದಲಾವಣೆ ಬಗ್ಗೆ ಮಾಹಿತಿ… .

ಚಿತ್ರದುರ್ಗ ಮೈಸೂರು ವಿಭಾಗದ ರೈಲುಗಳ ಸಮಯದಲ್ಲಿ ಕೆಲವು ಬದಲಾವಣೆಗಳನ್ನು ಮಾಡಲಾಗಿದ್ದು, 2025ರ ಜನವರಿ 1 ರಿಂದ ಜಾರಿಗೆ ಬರಲಿದೆ. ಪ್ರಯಾಣಿಕರು ತಮ್ಮ ಪ್ರಯಾಣದ ಯೋಜನೆ…

ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗಳು: ಅಪೂರ್ಣ ಅರ್ಜಿಗಳನ್ನು ಪೂರ್ಣಗೊಳಿಸಲು ದಯವಿಟ್ಟು ಜನವರಿ 5 ರವರೆಗೆ ಅವಕಾಶ…..

ಚಿತ್ರದುರ್ಗ ಚಿತ್ರದುರ್ಗ ಹಾಗೂ ಹೊಳಲ್ಕೆರೆ ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳಿಗೆ ಪೂರ್ಣ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ 2025ರ…

ಅಬಕಾರಿ ದಾಳಿ ನಡೆಸಿ 180 ಮಿ.ಲಿ.ನ ಮ್ಯಾಕ್‌ಡೋವೆಲ್ಸ್ ನಂ-1 ವಿಸ್ಕಿಯ 170 ಬಾಟಲಿಗಳ ಅಂದಾಜು ಮೌಲ್ಯ ರೂ.1,35,000 ದ ಒಟ್ಟು 30,600 ಲೀಟರ್ ಮದ್ಯವನ್ನು ವಶ….!

ಶಿವಮೊಗ್ಗ : ನಗರದ ಸವಳಂಗ ರಸ್ತೆಯ ಫ್ಲೆöÊ ಅಕ್ಟೋಬರ್‌ನ ಅಂಡರ್ ಪಾಸ್‌ನಲ್ಲಿ ಡಿ.30 ರಂದು ಅಬಕಾರಿ ದಾಳಿ ನಡೆಸಿ 180 ಮಿ.ಲಿ.ನ ಮ್ಯಾಕ್‌ಡೋವೆಲ್ಸ್ ನಂ-1…

ಪ್ರಧಾನಮಂತ್ರಿ ಶಿಷ್ಯವೇತನ ಯೋಜನೆ ಎಂಬ ಶಿರ್ಷಿಕೆಯಡಿಯಲ್ಲಿ ಶಿಷ್ಯವೇತನಕ್ಕೆ ಅರ್ಜಿ ಆಹ್ವಾನ….!

ಚಿತ್ರದುರ್ಗ : ಕೇಂದ್ರೀಯ ಸೈನಿಕ ಮಂಡಳಿಯ ಜಾಲತಾಣ ONLINE.KSB.GOV.IN ನಲ್ಲಿ ಜೆ.ಓ.ಸಿ ರ್ಯಾಂಕ್‍ವರೆಗಿನ ಮಾಜಿ ಸೈನಿಕರ ಮಕ್ಕಳು, ದ್ವಿತೀಯ ಪಿಯುಸಿಯಲ್ಲಿ ಶೇ.60ಕ್ಕಿಂತ ಅಧಿಕ ಅಂಕಗಳನ್ನು…

ಕ್ಷಯ ರೋಗ ನಿಯಂತ್ರಣ ಸಾರ್ವಜನಿಕ ಕಾಳಜಿ ಆಗಬೇಕು ಟಿಹೆಚ್‍ಒ ಡಾ.ಬಿ.ವಿ.ಗಿರೀಶ್….!

ಚಿತ್ರದುರ್ಗ : ಕ್ಷಯ ರೋಗ ನಿಯಂತ್ರಣ ಸಾರ್ವಜನಿಕ ಕಾಳಜಿ ವಹಿಸಬೇಕು ಎಂದು ಚಿತ್ರದುರ್ಗ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಬಿ.ವಿ.ಗಿರೀಶ್ ಹೇಳಿದರು. ಚಿತ್ರದುರ್ಗ ತಾಲ್ಲೂಕಿನ ಚಿಕ್ಕಗೊಂಡನಹಳ್ಳಿ ಪ್ರಾಥಮಿಕ…

ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳಿಗೆ ; ಅಪೂರ್ಣ ಅರ್ಜಿ ಪೂರ್ಣಗೊಳಿಸಲು ಜ.05 ರವರೆಗೆ ಅವಕಾಶ…..!

ಚಿತ್ರದುರ್ಗ : ಚಳ್ಳಕೆರೆ ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳಿಗೆ ಪೂರ್ಣ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ 2025ರ ಜ.05ರವರೆಗೆ…

ಶಿಕ್ಷಣದಿಂದ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆ ಸಾಧ್ಯ: ನ್ಯಾ.ರಾಜೇಶ್ ಎನ್.ಹೊಸಮನೆ…..!

ಬಳ್ಳಾರಿ : ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆ ಮಾಡಲು ಮಕ್ಕಳಿಗೆ ಶಿಕ್ಷಣ ಕೊಡಿಸಬೇಕು. ಶಿಕ್ಷಣದಿಂದ ಮಾತ್ರ ಬಾಲಕಾರ್ಮಿಕ ಪದ್ದತಿ ನಿರ್ಮೂಲನೆ ಮಾಡಲು ಸಾಧ್ಯ ಎಂದು ಜಿಲ್ಲಾ…

ಹೊಸದುರ್ಗ: ನೀರಗುಂದ ಗೇಟ್ ಹತ್ತಿರ ಸ್ಥಾಪಿತವಾಗಿರುವ ಸೋಲಾರ್ ಪಾರ್ಕ್‍ಗೆ ಇಂದನ ಸಚಿವ ಕೆ.ಜೆ.ಜಾರ್ಜ್ ಭೇಟಿ….!

ಚಿತ್ರದುರ್ಗ : ರೈತರ ಕೃಷಿ ಮತ್ತು ನೀರಾವರಿ ಪಂಪ್‍ಸೆಟ್‍ಗಳಿಗೆ ವಿದ್ಯುತ್ ಕೊರತೆ ನೀಗಿಸುವ ನಿಟ್ಟಿನಲ್ಲಿ ಕುಸುಮ್ ಯೋಜನೆ ರೈತರಿಗೆ ವರದಾನವಾಗಲಿದೆ ಎಂದು ಇಂದನ ಸಚಿವರಾದ…