Breaking
Mon. Dec 23rd, 2024

December 2024

ವಾಹನಗಳಿಗೆ ಹೈ ಸೆಕ್ಯುರಿಟಿ ರಿಜಿಸ್ಟ್ರೇಷನ್ ಪ್ಲೇಟ್ (ಎಚ್‌ಎಸ್‌ಆರ್‌ಪಿ) ಅಳವಡಿಸುವ ಗಡುವನ್ನು ಸರ್ಕಾರ ಮತ್ತೊಮ್ಮೆ ವಿಸ್ತರಣೆ….!

ಬೆಂಗಳೂರು : ವಾಹನಗಳಿಗೆ ಹೈ ಸೆಕ್ಯುರಿಟಿ ರಿಜಿಸ್ಟ್ರೇಷನ್ ಪ್ಲೇಟ್ (ಎಚ್‌ಎಸ್‌ಆರ್‌ಪಿ) ಅಳವಡಿಸುವ ಗಡುವನ್ನು ಸರ್ಕಾರ ಮತ್ತೊಮ್ಮೆ ವಿಸ್ತರಿಸಿದೆ. ಎಚ್‌ಎಸ್‌ಆರ್‌ಪಿ ಮಾರ್ಕ್ ಅನ್ನು ಪರಿಚಯಿಸಲು ಡಿಸೆಂಬರ್…

ಟೆಸ್ಕೋ ಪಿಎಲ್ಸಿ ಬೆಂಗಳೂರಿನಲ್ಲಿ ವಿಸ್ತರಣೆಯನ್ನು ಯೋಜಿಸುತ್ತಿದೆ, 16,500 ಉದ್ಯೋಗಗಳನ್ನು ಸೃಷ್ಟಿಸುವ ನಿರೀಕ್ಷೆ….!

ಬೆಂಗಳೂರು: ಬ್ರಿಟನ್ನಿನ ಬಹುರಾಷ್ಟ್ರೀಯ ದಿನಸಿ ಮತ್ತು ಸಾಮಾನ್ಯ ಸರಕುಗಳ ಚಿಲ್ಲರೆ ವ್ಯಾಪಾರಿ ಟೆಸ್ಕೋ ಪಿಎಲ್ಸಿ ಬೆಂಗಳೂರಿನಲ್ಲಿ ವಿಸ್ತರಣೆಯನ್ನು ಯೋಜಿಸುತ್ತಿದೆ, 16,500 ಉದ್ಯೋಗಗಳನ್ನು ಸೃಷ್ಟಿಸುವ ನಿರೀಕ್ಷೆಯಿದೆ.…

ವೈದ್ಯಕೀಯ ಕಾಲೇಜಿನ ಶೌಚಾಲಯದಲ್ಲಿ ಪೆನ್ ಕ್ಯಾಮೆರಾ ಇಟ್ಟುಕೊಂಡಿದ್ದ ಆರೋಪದ ಮೇಲೆ ವೈದ್ಯನ ಬಂಧನ…!

ಚೆನ್ನೈ : ತಮಿಳುನಾಡಿನ ಕೊಯಮತ್ತೂರಿನ ವೈದ್ಯಕೀಯ ಕಾಲೇಜಿನಲ್ಲಿ ಪೆನ್ ಕ್ಯಾಮೆರಾ ಇಟ್ಟುಕೊಂಡಿದ್ದ ಆರೋಪದ ಮೇಲೆ ವೈದ್ಯನನ್ನು ಬಂಧಿಸಲಾಗಿದೆ. ಬಂಧಿತ ಆರೋಪಿ ಡಿ.ವೆಂಕಟೇಶ್ (33) ಎಂದು…

ಬಾಂಗ್ಲಾದೇಶದೊಂದಿಗೆ ಗಡಿಯನ್ನು ಹಂಚಿಕೊಂಡಿರುವ ಬಗ್ಗೆ ತ್ರಿಪುರ ಮುಖ್ಯಮಂತ್ರಿ ಮಾಣಿಕ್ ಸಹಾ ಕಳವಳ….!

ಅಗರ್ತಲಾ : ಶೇಖ್ ಹಸೀನಾ ಬಾಂಗ್ಲಾದೇಶದ ಪ್ರಧಾನಿಯಾಗಿದ್ದಾಗ ಜೈಲು ಸೇರಿದ್ದ ಹಲವು ಭಯೋತ್ಪಾದಕರು ಈಗ ಬಿಡುಗಡೆಗೊಂಡಿದ್ದಾರೆ. ಭಾರತದ ತ್ರಿಪುರಾ ರಾಜ್ಯವು ಬಾಂಗ್ಲಾದೇಶದೊಂದಿಗೆ ಗಡಿಯನ್ನು ಹಂಚಿಕೊಂಡಿರುವ…

ಇಬ್ಬರು ಬಾಲಕರು ನೀರಿನಲ್ಲಿ ಮುಳುಗಿ ಸಾವು….!

ಉಡುಪಿ : ಡ್ಯಾಂಗೆ ಸ್ನಾನ ಮಾಡುತ್ತಿದ್ದ ಇಬ್ಬರು ಬಾಲಕರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಬೆಳ್ವ ಕುಂದಾಪುರ ತಾಲೂಕಿನಲ್ಲಿ ನಡೆದಿದೆ. ಮೃತ ಬಾಲಕರನ್ನು ಶ್ರೀಶಾ…

ಬ್ರಹ್ಮಗಂಟು ಶೋಭಿತ ಶಿವಣ್ಣ ಹೈದರಾಬಾದ್‌ನಲ್ಲಿ , ಆತ್ಮಹತ್ಯೆ….!

ಬ್ರಹ್ಮಗಂಟು ನಟಿ ಶೋಭಿತಾ ಶಿವಣ್ಣ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಘಟನೆ ನಿನ್ನೆ (ನವೆಂಬರ್ 30) ಹೈದರಾಬಾದ್‌ನಲ್ಲಿ ನಡೆದಿದ್ದು, ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಎರಡು ವರ್ಷಗಳ…

ಡ್ರೋನ್ ಆಧಾರಿತ ಫೋಟೋ, ವಿಡಿಯೋಗ್ರಫಿ ತರಬೇತಿಗೆ ಅರ್ಜಿ ಆಹ್ವಾನ….!

ಚಿತ್ರದುರ್ಗ : 2024-25ನೇ ಸಾಲಿಗೆ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಡ್ರೋನ್ ಆಧಾರಿತ ಫೋಟೋಗ್ರಫಿ ಮತ್ತು ವಿಡಿಯೋಗ್ರಫಿ ಮೂಲಕ ಸಾಮಾಜಿಕ ಜಾಲತಾಣಗಳಲ್ಲಿ ಉದ್ಯೋಗ…

ತಿಂಗಳ ರಜೆ : ಮನೆಯಿಂದ ಮಹಿಳೆ ಹೊರಗೆ…..!

ಚಿತ್ರದುರ್ಗದ : ಜಿಲ್ಲೆಯ ಗೊಲ್ಲರಹಟ್ಟಿಗಳಲ್ಲಿ ಇನ್ನೂ ಮೌಡ್ಯಾಚರಣೆಗಳು ಜೀವಂತವಾಗಿವೆ. ಇದಕ್ಕೊಂದು ತಾಜಾ ಉದಾಹರಣೆ ಚಿತ್ರದುರ್ಗ ತಾಲ್ಲೂಕು, ಭರಮಸಾಗರ ಹೋಬಳಿಯ ತುರೆಬೈಲು ಗೊಲ್ಲರಹಟ್ಟಿ ಕಂಡುಬAದಿದೆ. ತಿಂಗಳ…

ಕುಟುಂಬ ಯೋಜನಾ ಸೇವಾ ಸೌಲಭ್ಯ ಸಮುದಾಯದ ಮನಮುಟ್ಟಲಿ -ಜಿಲ್ಲಾ ಆರ್‍ಸಿಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್….!

ಚಿತ್ರದುರ್ಗ : ಜನಸಂಖ್ಯಾ ಸ್ಥಿರತೆ ಶಿಕ್ಷಣ, ಕುಟುಂಬ ಯೋಜನಾ ಸೇವಾ ಸೌಲಭ್ಯ ಸಮುದಾಯದ ಮನಮುಟ್ಟಬೇಕು ಎಂದು ಜಿಲ್ಲಾ ಆರ್‍ಸಿಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಹೇಳಿದರು. ನಗರದ…

ಚಿತ್ರದುರ್ಗ ವೈದ್ಯಕೀಯ ಕಾಲೇಜು: ಬೋಧಕರ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ….!

ಚಿತ್ರದುರ್ಗ : ವೈದ್ಯಕೀಯ ಮಹಾ ವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆಯಲ್ಲಿ ವಿವಿಧ ವಿಭಾಗಗಳಲ್ಲಿ ಬೋಧಕರ ಹುದ್ದೆಗಳನ್ನು ತಾತ್ಕಾಲಿಕ ಆಧಾರದ ಮೇಲೆ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.…