ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮ ದುಶ್ಚಟಗಳನ್ನು ತೊರೆದು ಸೃಜನಶೀಲ ಚಟುವಟಿಕೆಯಲ್ಲಿ ತೊಡಗಿ -ಎಂ.ಕೆ. ತಾಜ್‍ಪೀರ್….!
ಚಿತ್ರದುರ್ಗ : ಯುವಜನರು ಎಲ್ಲ ಬಗೆಯ ದುಶ್ಚಟಗಳನ್ನು ತೊರೆದು, ಸೃಜನಶೀಲ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವಂತೆ ಚಿತ್ರದುರ್ಗ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಂ.ಕೆ. ತಾಜ್‍ಪೀರ್ ಕರೆ ನೀಡಿದರು.…