ಜಿಲ್ಲಾಮಟ್ಟದ ಸ್ವೀಪ್ ಸ್ಪರ್ಧೆಗಳು ಕಾರ್ಯಕ್ರಮದಲ್ಲಿ ಡಿಡಿಪಿಐ ಎಂ.ಆರ್.ಮಂಜುನಾಥ್ ಪ್ರಜಾಪ್ರಭುತ್ವ ಯಶಸ್ವಿಗೆ ಯುವ ಮತದಾರರ ಪಾತ್ರ
ಚಿತ್ರದುರ್ಗ : ಪ್ರಜಾಪ್ರಭುತ್ವದ ಯಶಸ್ವಿಗೆ ಯುವ ಮತದಾರರ ಪಾತ್ರ ಪ್ರಮುಖವಾದುದು. ಪ್ರತಿಯೊಬ್ಬ ಯುವ ಮತದಾರರು ಮತದಾನದಿಂದ ವಂಚಿತರಾಗಬಾರದು. ಪ್ರಜಾಪ್ರಭುತ್ವದ ಯಶಸ್ಸು ಯುವ ಮತದಾರರ ಕೈಯಲ್ಲಿದೆ…