Breaking
Wed. Jan 8th, 2025

ಆರೋಗ್ಯ ಸೇವೆಗಳಲ್ಲಿ ವ್ಯತ್ಯಯವಾಗದಂತೆ ಅಗತ್ಯ ಸಿದ್ಧತೆ: ಡಿಹೆಚ್‌ಓ ಡಾ.ಯಲ್ಲಾ ರಮೇಶ್ ಬಾಬು

ಬಳ್ಳಾರಿ : ಜಿಲ್ಲೆ ಸೇರಿದಂತೆ ರಾಜ್ಯಮಟ್ಟದಲ್ಲಿ ಆಶಾ ಕಾರ್ಯಕರ್ತೆಯರು ವಿವಿಧ ಬೇಡಿಕೆಗಳ ಕುರಿತು ಮುಷ್ಕರ ನಡೆಸುತ್ತಿರುವ ಹಿನ್ನಲೆಯಲ್ಲಿ ತಾಯಿ ಮಗುವಿನ ಆರೋಗ್ಯ, ಲಸಿಕಾ ಕಾರ್ಯಕ್ರಮ, ಸಾಂಕ್ರಾಮಿಕ ರೋಗಗಳ ನಿಯಂತ್ರಣ ಯಾವುದೇ ಸೇವೆಗಳಿಗೆ ನವೀನತೆ ಉಂಟಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬಾಧಿಕಾರಿ ಡಾ.ಯಲ್ಲಾ ರಮೇಶ್‌ಬಾಬು ಅವರು ತಿಳಿಸಿದ್ದಾರೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮೂಲಕ ಮಾನ್ಯತೆ ಪಡೆದ ಸಾಮಾಜಿಕ ಆರೋಗ್ಯ ಕಾರ್ಯಕರ್ತೆ (ಆಶಾ) ಎಂಬ ಪದನಾಮದ ಅಡಿ ಗ್ರಾಮೀಣ ಭಾಗ ಮತ್ತು ನಗರ ಪ್ರದೇಶದಲ್ಲಿ ಪ್ರತಿ ಸಾವಿರ ಜನಸಂಖ್ಯೆಗೆ ಒಬ್ಬರಂತೆ ಆರೋಗ್ಯ ಸೇವೆಗಳ ಸೇವಾ ಪೂರೈಕೆದಾರರಾಗಿ ಕಾರ್ಯನಿರ್ವಹಿಸುತ್ತಿರುವ ಹಿನ್ನಲೆಯಲ್ಲಿ ಯಾವುದೇ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳು ಅನುಷ್ಟಾನಕ್ಕೆ ತೊಡಕು ಉಂಟಾಗದಂತೆ ಪೂರಕ ಕ್ರಮಗಳನ್ನು ವಹಿಸಲಾಗಿದೆ.

ಬಳ್ಳಾರಿ, ಸಂಡೂರು, ಸಿರುಗುಪ್ಪ, ಕಂಪ್ಲಿ ಮತ್ತು ಕುರುಗೋಡು ತಾಲ್ಲೂಕುಗಳ ತಾಲ್ಲೂಕು ಆರೋಗ್ಯ ಅಧಿಕಾರಿಗಳು ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರ, ಸಮುದಾಯ ಆರೋಗ್ಯ ಕೇಂದ್ರ, ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಆಡಳಿತ ವೈದ್ಯಾಧಿಕಾರಿಗಳ ನೇತೃತ್ವದ ಉಪಕೇಂದ್ರದ ಕರ್ತವ್ಯ ನಿರ್ವಹಿಸುವ ಪ್ರಾಥಮಿಕ ಆರೋಗ್ಯ ಸುರಕ್ಷ ಅಧಿಕಾರಿ, ಆರೋಗ್ಯ ನಿರೀಕ್ಷಣಾಧಿಕಾರಿ ಮತ್ತು ಸಮುದಾಯ ಆರೋಗ್ಯ ಅಧಿಕಾರಿ ವರ್ಗದವರ ಮೂಲಕ ಜಿಲ್ಲಾ ಸೇವೆಗಳನ್ನು ನೀಡಲಾಗುತ್ತದೆ. ಮಟ್ಟದ ಕಾರ್ಯಕ್ರಮ ಅನುಷ್ಟಾನ ಅಧಿಕಾರಿಗಳು ವಿವಿಧ ತಾಲ್ಲೂಕಗಳ ನೋಡಲ್ ಅಧಿಕಾರಿಗಳು ನಿಯೋಜಿಸಲಾಗಿದೆ ಆರೋಗ್ಯ ಸೇವೆ ಪೂರೈಕೆಯಲ್ಲಿ ತೊಡಕುಗಳು ಉಂಟಾಗದಂತೆ ನಿಗಾವಹಿಸಲಾಗಿದೆ.

ರಾಜ್ಯ ಸರ್ಕಾರದ ನಿರ್ದೇಶನದಂತೆ ಜಿಲ್ಲಾಧಿಕಾರಿಗಳ ಸೂಚನೆಗಳು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಅಂಗನವಾಡಿ ಕಾರ್ಯಕರ್ತೆಯರ ಮೂಲಕ ಸೇವೆಗಳನ್ನು ಸ್ವೀಕರಿಸಿ

Related Post

Leave a Reply

Your email address will not be published. Required fields are marked *