Breaking
Thu. Jan 9th, 2025

January 7, 2025

ವೈದ್ಯಕೀಯ ಪದವಿ ಇಲ್ಲದೇ ವೈದ್ಯವೃತ್ತಿ ಮಾಡುತ್ತಿದ್ದ 6 ಜನರಿಗೆ 1 ಲಕ್ಷ ರೂ. ದಂಡ, ಒಬ್ಬರ ವಿರುದ್ದ ಎಫ್‌ಐಆರ್ ದಾಖಲು

ವೈದ್ಯಕೀಯ ಪದವಿ ಇಲ್ಲದೇ ವೈದ್ಯವೃತ್ತಿ ಮಾಡುತ್ತಿರುವ 6 ಜನರಿಗೆ 1 ಲಕ್ಷ ರೂ. ದಂಡ, ಒಬ್ಬರ ವಿರುದ್ದ ಎಫ್‌ಐಆರ್ ದಾಖಲು: ಡಿಸಿ ಪ್ರಶಾಂತ್ ಕುಮಾರ್…

ಆರ್‌ಎಪಿ ಯೋಜನೆಯಡಿ ಗ್ರಾಮೀಣ ಭಾಗದ ಮಹಿಳಾ ಅಭ್ಯರ್ಥಿಗಳಿಂದ ಹೊಲಿಗೆ ತರಬೇತಿಗಾಗಿ ಅರ್ಜಿ ಆಹ್ವಾನ

ಬಳ್ಳಾರಿ,ಜ.07 : ಜಿಪಂ ಗ್ರಾಮೀಣ ಕೈಗಾರಿಕೆ ಇಲಾಖೆ ವತಿಯಿಂದ ಪ್ರಾಸ್ತಕ ಸಾಲಿನ ಆರ್‌ಎಪಿ ಯೋಜನೆ ಗ್ರಾಮೀಣ ಭಾಗದ ಮಹಿಳಾ ಅಭ್ಯರ್ಥಿಗಳಿಗೆ ಉದ್ಯೋಗ ತರಬೇತಿಗಾಗಿ ಆನ್‌ಲೈನ್…

ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು ಸೇವಾ ನ್ಯೂನ್ಯತೆ ಪರಿಗಣಿಸಿ, ದೂರುದಾರರಿಗೆ ಸೂಕ್ತ ಪರಿಹಾರ ನೀಡಲು ಆದೇಶ

ಶಿವಮೊಗ್ಗ,07 ಹೆಚ್.ಆರ್. ಶ್ರೀಧರ್ ಇವರು 1ನೇ ಎದುರುದಾರ ಶಾಖಾ ವ್ಯವಸ್ಥಾಪಕರು, ಎಲ್‌ಐಸಿ ಆಫ್ ಇಂಡಿಯಾ ತೀರ್ಥಹಳ್ಳಿ ಶಾಖೆ ಮತ್ತು 2ನೇ ಎದುರುದಾರ ವ್ಯವಸ್ಥಾಪಕರು ಯೂನಿಯನ್…

ಹಿರಿಯೂರು ತಾಲ್ಲೂಕಿನ ಮಾದೇನಹಳ್ಳಿಯಲ್ಲಿ ಪ್ರಾತ್ಯಕ್ಷಿಕೆ, ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಜಿ.ಪಂ ಸಿಇಒ ಎಸ್.ಜೆ.ಸೋಮಶೇಖರ್ ವೀಕ್ಷಣೆ….!

ಹಿರಿಯೂರು ತಾಲ್ಲೂಕಿನ ಮಾದೇನಹಳ್ಳಿಯಲ್ಲಿ ಪ್ರಾತ್ಯಕ್ಷಿಕೆ, ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಜಿ.ಪಂ ಸಿಇಒ ಎಸ್.ಜೆ.ಸೋಮಶೇಖರ್ ವೀಕ್ಷಣೆ ಅನಿಲ ಸೋರಿಕೆ ತಡೆ: ಅಣಕು ಕಾರ್ಯಾಚರಣೆ ಚಿತ್ರದುರ್ಗ : ಜಿಲ್ಲೆಯ…

ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ  ಮಹನೀಯರ ಜಯಂತಿ ಅರ್ಥಪೂರ್ಣ ಆಚರಣೆಗೆ ಸಿದ್ಧತೆ….!

ಚಿತ್ರದುರ್ಗ : ಜಿಲ್ಲಾ ಕೇಂದ್ರದಲ್ಲಿ ಸರ್ಕಾರದ ವತಿಯಿಂದ ಜ. 14 ರಂದು ಶಿವಯೋಗಿ ಸಿದ್ಧರಾಮೇಶ್ವರರ ಜಯಂತಿ ಹಾಗೂ ಜ. 19 ರಂದು ಮಹಾಯೋಗಿ ವೇಮನ…

ವಿವಿ ಸಾಗರಕ್ಕೆ ಶೀಘ್ರ ಮುಖ್ಯಮಂತ್ರಿಗಳಿಂದ ಬಾಗಿನ ಜಿಲ್ಲಾಧಿಕಾರಿ ಟಿ. ವೆಂಕಟೇಶ್ ರಿಂದ ಸ್ಥಳ ಪರಿಶೀಲನೆ….!

ಚಿತ್ರದುರ್ಗ : ಬಯಲುಸೀಮೆಯ ಜನರ ಜೀವನಾಡಿ ವಾಣಿ ವಿಲಾಸ ಸಾಗರ ಜಲಾಶಯ ಕೋಡಿ ಬೀಳಲು ಕ್ಷಣಗಣನೆ ಪ್ರಾರಂಭವಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯನವರು ಶೀಘ್ರವೇ ಜಿಲ್ಲೆಗೆ ಆಗಮಿಸಿ…

ನವೋದಯ ವಿದ್ಯಾಲಯ: ಜ.18ರಂದು ಪ್ರವೇಶ ಪರೀಕ್ಷೆ…..!

ಚಿತ್ರದುರ್ಗ : ಜಿಲ್ಲೆಯ ಜವಾಹರ್ ನವೋದಯ ವಿದ್ಯಾಲಯ 2025-26ನೇ ಸಾಲಿಗೆ ಪ್ರವೇಶ ಪರೀಕ್ಷೆಯು ಇದೇ ಜ.18ರಂದು ಬೆಳಿಗ್ಗೆ 11ಕ್ಕೆ ಜಿಲ್ಲೆಯ ಆಯಾ ತಾಲ್ಲೂಕಿನಲ್ಲಿ ನಿಗಧಿಪಡಿಸಿದ…

ಯುವನಿಧಿ” ವಿಶೇಷ ನೋಂದಣಿ ಅಭಿಯಾನ…..!

ಚಿತ್ರದುರ್ಗ : ಕರ್ನಾಟಕ ರಾಜ್ಯದ ಮಹತ್ವಾಕಾಂಕ್ಷಿ ಯೋಜನೆಯಾದ “ಯುವನಿಧಿ” ಯೋಜನೆಯಲ್ಲಿ ಪದವಿ, ಸ್ನಾತಕೋತ್ತರ ಪದವಿ ಮತ್ತು ಡಿಪ್ಲೊಮಾ 2022-23ನೇ ಶೈಕ್ಷಣಿಕ ವರ್ಷದಲ್ಲಿ ವ್ಯಾಸಂಗ ಮಾಡಿ…

ಜ.09ರಂದು ಜಿಲ್ಲಾಮಟ್ಟದ ಸಮಾಜ ವಿಜ್ಞಾನ ಶಿಕ್ಷಕರ ಶೈಕ್ಷಣಿಕ ಕಾರ್ಯಾಗಾರ….!

ಚಿತ್ರದುರ್ಗ ಜ : ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಇದೇ ಜ.09ರಂದು ಬೆಳಿಗ್ಗೆ 10ಕ್ಕೆ ಚಿತ್ರದುರ್ಗ ನಗರದ ತರಾಸು ರಂಗಮಂದಿರದಲ್ಲಿ ಜಿಲ್ಲಾಮಟ್ಟದ ಸಮಾಜ ವಿಜ್ಞಾನ…

ಚಿತ್ರದುರ್ಗ ನಗರದ ಪ್ರಮುಖ ರಸ್ತೆ ಅಗಲೀಕರಣ ಖಚಿತ ದಾಖಲೆಗಳ ಕ್ರೋಢೀಕರಣಕ್ಕೆ ಮೊದಲ ಆದ್ಯತೆ- ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ

ಚಿತ್ರದುರ್ಗ ಜ. : ಕಾನೂನು ತೊಡಕುಗಳು ಉಂಟಾಗದಂತೆ ಎಚ್ಚರಿಕೆ ವಹಿಸಿ, ಚಿತ್ರದುರ್ಗ ನಗರದ ಪ್ರಮುಖ ರಸ್ತೆ ಅಗಲೀಕರಣ ಕಾರ್ಯ ಕೈಗೊಳ್ಳುವಂತೆ ಶಾಸಕ ಕೆ.ಸಿ. ವೀರೇಂದ್ರ…