Breaking
Wed. Jan 8th, 2025

ನವೋದಯ ವಿದ್ಯಾಲಯ: ಜ.18ರಂದು ಪ್ರವೇಶ ಪರೀಕ್ಷೆ…..!

ಚಿತ್ರದುರ್ಗ : ಜಿಲ್ಲೆಯ ಜವಾಹರ್ ನವೋದಯ ವಿದ್ಯಾಲಯ 2025-26ನೇ ಸಾಲಿಗೆ ಪ್ರವೇಶ ಪರೀಕ್ಷೆಯು ಇದೇ ಜ.18ರಂದು ಬೆಳಿಗ್ಗೆ 11ಕ್ಕೆ ಜಿಲ್ಲೆಯ ಆಯಾ ತಾಲ್ಲೂಕಿನಲ್ಲಿ ನಿಗಧಿಪಡಿಸಿದ ಪರೀಕ್ಷೆ ಕೇಂದ್ರದಲ್ಲಿ ನಡೆಯಲಿದೆ.

ಪೋಷಕರು https://cbseitms.rcil.gov.in/nvs/AdminCard/AdomCard ಈ ವೆಬ್‍ಸೈಟ್‍ನಿಂದ ಪ್ರವೇಶ ಪತ್ರಗಳನ್ನು ಡೌನ್ಲೋಡ್ ಮಾಡಿಕೊಂಡು ಪ್ರವೇಶ ಪತ್ರದಲ್ಲಿ ನಮೂದಿಸಿದ ಪರೀಕ್ಷಾ ಕೇಂದ್ರಕ್ಕೆ ಸಮಯಕ್ಕೆ ಸರಿಯಾಗಿ ಅಗತ್ಯ ದಾಖಲೆಗಳೊಂದಿಗೆ ಪರೀಕ್ಷೆಗೆ ತಪ್ಪದೇ ಹಾಜರಾಗಬೇಕು ಎಂದು ಉಡುವಳ್ಳಿ ಜವಾಹರ್ ನವೋದಯ ವಿದ್ಯಾಲಯದ ಪ್ರಾಂಶುಪಾಲರು ತಿಳಿಸಿದ್ದಾರೆ.

 

Related Post

Leave a Reply

Your email address will not be published. Required fields are marked *