ಶಿವಮೊಗ್ಗ, : ಹುಲಿ-ಸಿಂಹಧಾಮ, ತ್ಯಾವರೆಕೊಪ್ಪದಲ್ಲಿ ಸುಮಾರು 17 ವರ್ಷದ ‘ಅಂಜನಿ’ ಎಂಬ ಹೆಸರಿನ ಹೆಣ್ಣು ಹುಲಿಯು ಜ.08 ರ ರಾತ್ರಿ ವಯೋಸಹಜವಾದ ಬಹು ಅಂಗಾಂಗ ವೈಫಲ್ಯದಿಂದ ಪರಿಸರ ಮೃಗಾಲಯದ ಪಶು ವೈದ್ಯಾಧಿಕಾರಿಗಳು ತಿಳಿಸುತ್ತಾರೆ.
ಈ ಬಗ್ಗೆ ಕಾನೂನು ರೀತ್ಯಾ ಮರಣೋತ್ತರ ಪರೀಕ್ಷೆಯನ್ನು ಪಶು ವೈದ್ಯಕೀಯ ಕಾಲೇಜಿನ ಪಶು ವೈದ್ಯರ ತಂಡದಲ್ಲಿ ನಡೆಸಲಾಯಿತು, ಹುಲಿ-ಸಿಂಹಧಾಮದ ಉಪ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ಕಾರ್ಯ ನಿರ್ವಾಹಕ ನಿರ್ದೇಶಕರು ಪ್ರಾರಂಭಿಸಿದರು.