Breaking
Sun. Jan 12th, 2025

ಕರ್ನಾಟಕದಲ್ಲಿ ಮೂರು ರೈಲ್ವೆ ಮೇಲ್ಸೇತುವೆಗಳಿಗೆ ಅನುಮೋದನೆ….!

ನವದೆಹಲಿ: ಕರ್ನಾಟಕದಲ್ಲಿ ಮೂರು ರೈಲ್ವೆ ಮೇಲ್ಸೇತುವೆಗಳಿಗೆ ಅನುಮೋದನೆ ನೀಡಲಾಗಿದೆ. ಸೇತುವೆಗಳನ್ನು ರೈಲ್ವೆ ಸಚಿವಾಲಯ ಅನುಮೋದಿಸಿದೆ.

ಅಕ್ಕಿಹೆಬ್ಬಾಳು-ಮಂದಗೆರೆ, ಮಂದಗೆರೆ-ಹೊಳೆನರಸೀಪುರ ಮತ್ತು ಹೊಳೆನರಸೀಪುರದ ಕಡೂರು-ಬೀರೂರು ಜಂಕ್ಷನ್ ನಡುವೆ ಮೇಲ್ಸೇತುವೆ ನಿರ್ಮಾಣವಾಗಲಿದೆ.

 ಈ ಯೋಜನೆಗಳನ್ನು ವಿಶೇಷ ರೈಲ್ವೆ ಯೋಜನೆಗಳೆಂದು ಪರಿಗಣಿಸಿ ಅಧಿಸೂಚನೆ ಹೊರಡಿಸಲಾಗಿದೆ ಎಂದು ರಾಜ್ಯ ರೈಲ್ವೆ ಸಚಿವ ವಿ.ಸೋಮಣ್ಣ ತಿಳಿಸಿದರು.

Related Post

Leave a Reply

Your email address will not be published. Required fields are marked *