Breaking
Thu. Jan 30th, 2025

January 24, 2025

ದರ್ಶನ್ ಕೇಸ್ ನಲ್ಲಿ ಸರ್ಕಾರಕ್ಕೆ ಮುಖಭಂಗ ಆಯ್ತು ಅಥವಾ ಏನಾಯ್ತು ಎಂದು ಗೊತ್ತಾ….!

ರೇಣುಕಸ್ವಾಮಿ ಹತ್ಯೆ ಕೇಸಿನ ವಿಚಾರದಲ್ಲಿ, ಕರ್ನಾಟಕ ಸರ್ಕಾರವು ಸುಪ್ರೀಂ ಕೋರ್ಟ್ ಜಾಮೀನು ರದ್ದುಗೊಳಿಸುವಂತೆ ಮನವಿ ಮಾಡಿದರು ಪವಿತ್ರಾ ಗೌಡ ಸೇರಿದಂತೆ ಏಳು ಮಂದಿ ಜಾಮೀನಿನ…

ಮೈಕ್ರೋ ಫೈನಾನ್ಸ್ ಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲು ಗೃಹ ಸಚಿವ ನಿರ್ಧಾರ…!

ಬೆಂಗಳೂರು : ಗೃಹ ಸಚಿವ ಡಾ. ಪರಮೇಶ್ವರ ಈಗ ಮೈಕ್ರೋ ಫೈನಾನ್ಸ್ ಕಂಪನಿಗಳ ವರ್ತನೆಯ ವಿರುದ್ಧ ಯುದ್ಧವನ್ನು ಹೊಂದಿದ್ದಾನೆ ಮತ್ತು ಈ ರೀತಿಯ ಕಿರುಕುಳವನ್ನು…

ನಗರದ ದುರ್ಗಿಗುಡಿ ಪ್ರದೇಶದಲ್ಲಿ ಜ.24 ರಂದು ತಂಬಾಕು ದಾಳಿ

ಶಿವಮೊಗ್ಗ, ಜ.24 : ನಗರದ ದುರ್ಗಿಗುಡಿ ಪ್ರದೇಶದಲ್ಲಿ ಜ.23 ರಂದು ತಂಬಾಕು ದಾಳಿ ನಡೆಸಿ ಕೋಟ್ಪಾ ಕಾಯ್ದೆ ಉಲ್ಲಂಘಿಸಿದವರ ವಿರುದ್ಧ ಪ್ರಕರಣ ದಾಖಲಿಸಿ, ಸ್ಥಳದಲ್ಲಿಯೇ…

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಡಳಿತ ಭವನದಲ್ಲಿ ಸಂಸದರ ಕಛೇರಿಗೆ ಸಂಸದ ಡಾ.ಕೆ ಸುಧಾಕರ್ ಪೂಜೆ….!

ಬೆಂ.ಗ್ರಾ. ಜಿಲ್ಲೆ, : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಡಳಿತ ಭವನದಲ್ಲಿ ಸಂಸದರ ಕಛೇರಿಗೆ ಸಂಸದ ಡಾ.ಕೆ ಸುಧಾಕರ್ ಪೂಜೆ ಸಲ್ಲಿಸುವ ಮೂಲಕ ಕಾರ್ಯಾಲಯಕ್ಕೆ ಚಾಲನೆ…

ರಾಜ್ಯದ ಭೂ ದಾಖಲೆಗಳ ಡಿಜಟಲೀಕರಣ* “ಜಿಲ್ಲೆಯಲ್ಲಿ 1236 ಪೋಡಿ ದುರಸ್ತಿ ಪೂರ್ಣ…..!

*ರಾಜ್ಯದ ಭೂ ದಾಖಲೆಗಳ ಡಿಜಟಲೀಕರಣ* “ಜಿಲ್ಲೆಯಲ್ಲಿ 1236 ಪೋಡಿ ದುರಸ್ತಿ ಪೂರ್ಣ” “ಪೋಡಿ ಅಭಿಯಾನದಲ್ಲಿ ರಾಜ್ಯಕ್ಕೆ ಬೆಂ.ಗ್ರಾ ಪ್ರಥಮ: ಪಟ್ಟಣದ ಸಚಿವ ಕೃಷ್ಣ ಭೈರೇಗೌಡ”…

ಶಿಕ್ಷಣದ ಜೊತೆಗೆ ಅವರ ರಕ್ಷಣೆ ಮಾಡುವ ಜವಾಬ್ದಾರಿ ಶಿಕ್ಷಕರ ಮೇಲಿದೆ ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಅಪರ್ಣ ಎಂ.

ರಾಜ್ಯ, ದೇಶ ಅಭಿವೃದ್ದಿಯಾಗಲು ಮಕ್ಕಳಿಗೆ ನೀಡುವ ಶಿಕ್ಷಣದ ಜೊತೆಗೆ ಅವರ ರಕ್ಷಣೆ ಮಾಡುವುದು ಕರ್ತವ್ಯ: ಅಪರ್ಣ ಎಂ ಕೊಳ್ಳ ದಾವಣಗೆರೆ: ಮಕ್ಕಳು ಶಾಲೆಯಿಂದ ಹೊರ…

ಸಾರ್ವಜನಿಕರು ಇಲಿ ಜ್ವರ ಕುರಿತು ಎಚ್ಚರ ವಹಿಸಿ: ಡಾ.ಮರಿಯಂಬಿ…!

ಬಳ್ಳಾರಿ : ಸಾರ್ವಜನಿಕರು ತಮ್ಮ ಮನೆಯ ಸುತ್ತ-ಮುತ್ತ ಹಾಗೂ ಇತರೆ ವಾಸಸ್ಥಳ ಸುತ್ತಲಿನಲ್ಲಿ ಇಲಿಯ ಬಿಲಗಳು ಕಂಡುಬAದಲ್ಲಿ ಅವುಗಳನ್ನು ಮುಚ್ಚಿ ಆಹಾರ ಮತ್ತು ನೀರು…

ಜ.27 ರಿಂದ ವಿದ್ಯುತ್ ಮಾರ್ಗ ಚೇತನ: ವಿದ್ಯುತ್ ಗೋಪುರ ಮುಟ್ಟದಂತೆ ಸೂಚನೆ

ಚಿತ್ರದುರ್ಗ : ಕರ್ನಾಟಕ ವಿದ್ಯುತ್ ಪ್ರಸರಣ ನಿಗಮವು ಚಿತ್ರದುರ್ಗ ತಾಲ್ಲೂಕಿನ ಭರಮಸಾಗರದಲ್ಲಿ ಹಾಲಿ ಇರುವ 66/11 ಕೆವಿ ಭರಮಸಾಗರ ವಿದ್ಯುತ್ ಉಪಕೇಂದ್ರದಿಂದ ಭರಮಸಾಗರ ಟ್ಯಾಪ್…

ಕುಟುಂಬದ ಅಭಿವೃದ್ಧಿಯ ಅಡಿಪಾಯ ಎಂದು ಚಿತ್ರದುರ್ಗ ತಾಲ್ಲೂಕು ಆರೋಗ್ಯ ಶಿಕ್ಷಣಾಧಿಕಾರಿ ಎನ್.ಎಸ್.ಮಂಜುನಾಥ್….!

ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆಯಲ್ಲಿ ಟಿಹೆಚ್‍ಇಒ ಎನ್.ಎಸ್.ಮಂಜುನಾಥ್ ಹೆಣ್ಣು ಮಕ್ಕಳು ಹೊರೆಯಲ್ಲ, ಕುಟುಂಬದ ಅಭಿವೃದ್ಧಿಯ ಅಡಿಪಾಯ ಚಿತ್ರದುರ್ಗ : ಹೆಣ್ಣು ಮಕ್ಕಳು ಹೊರೆಯಲ್ಲ, ಕುಟುಂಬದ…

ಉಪಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್.ಫಣೀಂದ್ರ ನಗರದ ಸರ್ಕಾರಿ ವಿವಿಧ ಇಲಾಖೆಗಳಿಗೆ ದಿಢೀರ್ ಬೇಟಿ

ಉಪನೊಂದಣಾಧಿಕಾರಿ ಹಾಗೂ ಪ್ರಾದೇಶಿಕ ಸಾರಿಗೆ ಕಚೇರಿಗೆ ಉಪಲೋಕಾಯುಕ್ತ ನ್ಯಾಯಮೂರ್ತಿ ಭೇಟಿ ಕಡತ ನಿರ್ವಹಣೆಯ ವೈಪಲ್ಯ ಸ್ವಯಂ ಪ್ರೇರಿತ ದೂರು ದಾಖಲು ಚಿತ್ರದುರ್ಗ : ಉಪಲೋಕಾಯುಕ್ತ…