ನಿಜಲಿಂಗಪ್ಪನವರ ನಿವಾಸ “ವಿನಯ” ಜಿಲ್ಲಾಡಳಿತಕ್ಕೆ ಹಸ್ತಾಂತರ ಸ್ಮಾರಕವಾಗಿಸುವ ನಿಟ್ಟಿನಲ್ಲಿ ಕ್ರಮ-ಜಿಲ್ಲಾಧಿಕಾರಿ ಟಿ.ವೆಂಕಟೇಶ್…!
ಚಿತ್ರದುರ್ಗ : ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿ ನಾಡೋಜ ದಿ.ಎಸ್.ನಿಜಲಿಂಗಪ್ಪ ಅವರ ನಿವಾಸದ ಕೀಯನ್ನು ಸೋಮವಾರ ನಿಜಲಿಂಗಪ್ಪ ಸ್ಮಾರಕ ಟ್ರಸ್ಟಿ ಕೆಇಬಿ ಷಣ್ಮುಖಪ್ಪ ಅವರು…