Breaking
Mon. Dec 23rd, 2024

ಉದ್ಯೋಗ

ಐಟಿ ಕಂಪನಿಗಳಿಗೆ ಮನೆಯಿಂದ ಕೆಲಸವನ್ನು ಕಡ್ಡಾಯಗೊಳಿಸುವಂತೆ ಮತ್ತು ಶಾಲೆಗಳು ಆನ್‌ಲೈನ್‌ನಲ್ಲಿ ಕಾರ್ಯನಿರ್ವಹಿಸಲು ಅವಕಾಶ ..!

ಬೆಂಗಳೂರು : ನೀರಿನ ಬಿಕ್ಕಟ್ಟು ತೀವ್ರಗೊಂಡಿರುವುದರ ಮಧ್ಯೆ ಮಳೆಗಾಲ ಆರಂಭವಾಗುವ ವರೆಗೆ ವರ್ಕ್ ಫ್ರಂ ಹೋಮ್ ಹಾಗೂ ಆನ್ಲೈನ್ ತರಗತಿಗಳ ಆಯ್ಕೆ ನೀಡುವಂತೆ ನಗರದ…

SSC ಯ ಹೊಸ ಅಧಿಕೃತ ವೆಬ್‌ಸೈಟ್‌ನಲ್ಲಿ ಮಾತ್ರ ಆನ್‌ಲೈನ್‌ನಲ್ಲಿ ಅರ್ಜಿ ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಒಟ್ಟು 2029 ಆಯ್ಕೆ ಹುದ್ದೆಗಳನ್ನು ಭರ್ತಿ

ಸರ್ಕಾರಿ ಉದ್ಯೋಗ ಆಕಾಂಕ್ಷಿಗಳು ಕೇಂದ್ರ ಸರ್ಕಾರ, ರಾಜ್ಯ ಸರ್ಕಾರ, ಸಾರ್ವಜನಿಕ ವಲಯದ ಕಂಪನಿಗಳು, ಸಾರ್ವಜನಿಕ ವಲಯದ ಬ್ಯಾಂಕ್‌ಗಳು, ಭಾರತೀಯ ರೈಲ್ವೆ, ಭಾರತೀಯ ಸೇನೆ, ಭಾರತೀಯ…

ರಜೆ ವೇಳೆಯಲ್ಲಿ ಹಳ್ಳಿಗೆ ಬಂದು ನಿಮ್ಮ ಕೃಷಿ ಭೂಮಿಯ ಬಗ್ಗೆ ಗಮನ ಹರಿಸಿ ಭೂಮಿ ಸೇವೆಯನ್ನು ಮಾಡಿ ಎಂದು ಎಂದು ಹುಕ್ಕೇರಿ ಹಿರೇಮಠದ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ..!

ಬೆಳಗಾವಿ : ಇಂದಿನ ಯುವಕರು ಡಾಕ್ಟರ್, ಯುವಕರು ಸೇರಿದಂತೆ ಬೇರೆ ಬೇರೆ ಅಧ್ಯಯನ ಮಾಡಿ ಹಳ್ಳಿಯಲ್ಲಿರುವವರು ಕೃಷಿ ಕಡೆ ಗಮನ ಹರಿಸುವುದು ಅಪಾಯಕಾರಿ ಬೆಳವಣಿಗೆ,…

ಉಚಿತವಾಗಿ ಮಹಿಳೆಯರಿಗೆ *ಸೆಣಬಿನ ಉತ್ಪನ್ನಗಳ ಉದ್ಯಮಿ- ಜ್ಯೂಟ್ ಬ್ಯಾಗ್ (jute bags) ತರಬೇತಿ

ಹಾಸನ : ನಗರದ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ನಿರುದ್ಯೋಗ ಯುವತಿಯರಿಗಾಗಿ ದಿನಾಂಕ 21-03-2024ರಿಂದ 13 ದಿನಗಳ ಕಾಲ ಉಚಿತವಾಗಿ ಮಹಿಳೆಯರಿಗೆ…

ನೇರ ನೇಮಕಾತಿ ಮೂಲಕ ಹುದ್ದೆಗಳಿಗೆ ಭರ್ತಿ ಆಗಲಿದೆ. ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನ…!

ಕರ್ನಾಟಕ ವಿಧಾನ ಮಂಡಲದ ಮೇಲ್ಮನೆ ಸಚಿವಾಲಯದಲ್ಲಿ ವಾಹನ ಚಾಲಕರು ಮತ್ತು ಡಿ ಗುಂಪು ಹುದ್ದೆಗಳ ನೇಮಕಾತಿಗಾಗಿ ನೋಟಿಫಿಕೇಶನ್‌ ಬಿಡುಗಡೆಯಾಗಿದೆ. ನೇರ ನೇಮಕಾತಿ ಮೂಲಕ ಹುದ್ದೆಗಳಿಗೆ…

ರಾಜಕೀಯಕ್ಕೆ ನ್ಯಾಯಾಧೀಶರು ? ಕೊಲ್ಕತ್ತಾ ಹೈಕೋರ್ಟ್ ನ್ಯಾಯಮೂರ್ತಿಗಳಾದ ಅಭಿಜಿತ್ ಗಂಗೋಪಾಧ್ಯಾಯ ರಾಜಿನಾಮೆ…!

ಕೊಲ್ಕತ್ತಾ ಹೈಕೋರ್ಟ್ ನ್ಯಾಯಮೂರ್ತಿ ಅಭಿಜಿತ್ ಗಂಗೋಪಾಧ್ಯಾಯ ರಾಜೀನಾಮೆ ಘೋಷಣೆ ಮಾಡಿದ್ದು ರಾಜಕೀಯದತ್ತಾ ಮುಖ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ. ಇದೇ ಮಂಗಳವಾರ ಅಂದರೆ ಮಾರ್ಚ್ 5…

ಹಿರಿಯೂರು ತಾಲ್ಲೂಕಿನ ಕರಿಯಾಲ ಗ್ರಾಮ ಪಂಚಾಯಿತಿ ಪಿಡಿಒ ಈ. ಚಂದ್ರಕಲಾ ಹಾಗೂ ಯರಬಳ್ಳಿ ಗ್ರಾಮ ಪಂಚಾಯಿತಿ ಪಿಡಿಒ ಎಸ್. ಬಸವರಾಜ್ ಅಮಾನತು..!

ಚಿತ್ರದುರ್ಗ ತಾಲೂಕಿನ ಹಿರಿಯೂರಿನ ಕರಿಯಾಲ ಗ್ರಾಮ ಪಂಚಾಯಿತಿ ಪಿಡಿಒ ಈ. ಚಂದ್ರಕಲಾ ಹಾಗೂ ಯರಬಳ್ಳಿ ಗ್ರಾಮ ಪಂಚಾಯಿತಿ ಪಿಡಿಒ ಎಸ್. ಬಸವರಾಜ್ ಅಮಾನತುಗೊಂಡಿದ್ದಾರೆ. ಯರಬಳ್ಳಿ…

ವಿಶ್ವವಿದ್ಯಾಲಯದ ಗ್ರಂಥಪಾಲಕರು, ವಿಸ್ತರಣಾ ನಿರ್ದೇಶಕರು ಸೇರಿದಂತೆ ವಿವಿಧ ಹುದ್ದೆಗಳ ಭರ್ತಿಗೆ ನೇಮಕ ಅಧಿಸೂಚನೆ ಬಿಡುಗಡೆ

ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ನೇಮಕಾತಿ ಮಾಡಲು ಅಧಿಸೂಚನೆ ಬಿಡುಗಡೆ ಮಾಡಲಾಗಿದೆ.…

ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆಗೆ ಅರ್ಜಿ ಆಹ್ವಾನ

ರಾಮನಗರ ಇಲಾಖೆಯಲ್ಲಿ ಖಾಲಿ ಇರುವ ಉಳಿಕೆಮೂಲ ವೃಂದ ಹಾಗೂ ಕಲ್ಯಾಣ ಕರ್ನಾಟಕ ವೃಂದದಲ್ಲಿರುವ 1,000 ಗ್ರಾಮ ಆಡಳಿತ ಹುದ್ದೆಗಳ ಭರ್ತಿಗೆ ಕರ್ನಾಟಕ ಒಟ್ಟು ಪರೀಕ್ಷಾ…

ಅಕೌಂಟೆಂಟ್ ಮತ್ತು ಸಹಾಯಕ ಹುದ್ದೆ

2024: ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಸ್ಥೆ ಧಾರವಾಡ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಒಟ್ಟು 1 ಅಕೌಂಟೆಂಟ್…