ವಿಶ್ವ ಏಡ್ಸ್ ದಿನಾಚರಣೆ ಕಾರ್ಯಕ್ರಮ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎಸ್.ಪಿ.ರವೀಂದ್ರ ಕಿವಿಮಾತು ಹೆಚ್‌ಐವಿ ಕುರಿತು ಯುವ ಜನತೆ ಜಾಗರೂಕತೆ…..!
ಚಿತ್ರದುರ್ಗ : ದೇಶದಲ್ಲಿ ಹೆಚ್.ಐ.ವಿ. ಸೊಂಕಿಗೆ ತುತ್ತಾಗುತ್ತಿರುವವರ ಪೈಕಿ ಹೆಚ್ಚಿನವರು ಯುವಕರಾಗಿರುವುದು ಆತಂತಕಾರಿ ವಿಷಯವಾಗಿದೆ. ಯುವ ಜನತೆ ಹೆಚ್.ಐ.ವಿ ಕುರಿತು ಜಾಗರೂಕರಾಗಿರಬೇಕು ಎಂದು ಜಿಲ್ಲಾ…