ಜಿಲ್ಲೆ

ಸಮಾಜಸೇವೆ ಮಾಡಿ ಜನರ ಹೃದಯ ಗೆಲ್ಲುವೆ ಎಂಬ ದೃಢ ನಿರ್ಧಾರ ಪ್ರಿಯಾಂಕಾ ಜಾರಕಿಹೊಳಿ…!

ಬೆಳಗಾವಿ : ಸಾಮಾನ್ಯ ರಾಜಕಾರಣಿ ಮಕ್ಕಳು ಎಂದರೆ ಸಾಕು ದೌಲತ್ತಿನಲ್ಲೇ ಬದುಕು ಸಾಗಿಸುವವರು ಜಾಸ್ತಿ. ಅಂತಹುದರಲ್ಲಿ ಸಾಮಾನ್ಯರಲ್ಲಿ ಅಸಾಮಾನ್ಯ ವ್ಯಕ್ತಿತ್ವ ರೂಪಿಸಿಕೊಂಡವರು ವಿರಳ. ಆದರೆ…

5.60 ಕೋಟಿ ರೂ. ನಗದು, 3 ಕೆಜಿ ಬಂಗಾರ 103 ಕೆಜಿ ಬೆಳ್ಳಿ ಆಭರಣ, 21 ಕೆಜಿ ಕಚ್ಚಾ ಬೆಳ್ಳಿಯನ್ನು ಪೊಲೀಸರು ಜಪ್ತಿ..!

ಬಳ್ಳಾರಿ : ಇಲ್ಲಿನ ಬ್ರೂಸ್ ಪೇಟೆ ಪೊಲೀಸರು ನಡೆಸಿದ ಭರ್ಜರಿ ಕಾರ್ಯಾಚರಣೆಯಲ್ಲಿ ದಾಖಲೆ ಇಲ್ಲದ 5.60 ಕೋಟಿ ರೂ. ನಗದು ಮತ್ತು ಅಪಾರ ಪ್ರಮಾಣದ…

ಸಿಎಂ ಸಿದ್ದರಾಮಯ್ಯ ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ…!

ಬೆಂಗಳೂರು : ನರೇಂದ್ರ ಮೋದಿ ಮಾಡಿರುವ ಅನ್ಯಾಯವನ್ನು ನಾನು ಪಟ್ಟಿ ಮಾಡಿ ಹೇಳಿದರೆ ಸಿದ್ದರಾಮಯ್ಯನಿಗೆ ದುರಹಂಕಾರ ಎನ್ನುತ್ತಾರೆ ಎಂದು ಸಿಎಂ ಸಿದ್ದರಾಮಯ್ಯ ಬಿಜೆಪಿ ನಾಯಕರ…

ರಾಜ್ಯ ಸರ್ಕಾರದ ವಿರುದ್ಧ ಪೇಜಾವರ ಶ್ರೀಗಳು ಅಸಮಾಧಾನ..!

ವಿಜಯಪುರ : ಸರ್ಕಾರ ಒಂದು ಕೋಮಿನ ಅಥವಾ ಗುಂಪಿನ ಸ್ವತ್ತಲ್ಲ. ಸರ್ಕಾರ ಎಲ್ಲಾ ಪ್ರಜೆಗಳನ್ನು ಸಮಾನವಾಗಿ ಕಾಣಬೇಕು. ಇದು ಅಧಿಕಾರದಲ್ಲಿದ್ದವರ ಕರ್ತವ್ಯವಾಗಿದೆ ಎಂದು ರಾಜ್ಯ…

ಅಭಿವೃದ್ಧಿ ಕಾರ್ಯಗಳಿಗೆ ಕೇಂದ್ರದಲ್ಲಿ ಧ್ವನಿ ಎತ್ತಲು ಬಲ ತುಂಬಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ ಸುಧಾಕರ್..!

ಮೊಳಕಾಲ್ಮೂರು : ಕಾಂಗ್ರೆಸ್ ಅಭ್ಯರ್ಥಿ ಚಂದ್ರಪ್ಪ ಅವರನ್ನು ಗೆಲ್ಲಿಸಿಕೊಳ್ಳುವ ಮೂಲಕ ಜಿಲ್ಲೆಯಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಕೇಂದ್ರದಲ್ಲಿ ಧ್ವನಿ ಎತ್ತಲು ಬಲ ತುಂಬಿ ಎಂದು ಜಿಲ್ಲಾ…

ಮುಖ್ಯಮಂತ್ರಿ ಆದಾಗಲೂ ಬೆಳಗಾವಿ ಅಭಿವೃದ್ಧಿಗೆ ಸ್ಪಂದಿಸಲಿಲ್ಲ. ಇಂಥ ವ್ಯಕ್ತಿ ನಮ್ಮ ಕ್ಷೇತ್ರಕ್ಕೆ ಬೇಕಾ…!

ಕಲ್ಲೋಳಿ (ಅರಭಾವಿ) : ಕಳೆದ ಎರಡು ದಿನಗಳಿಂದ ಅರಭಾವಿ ಕ್ಷೇತ್ರಾದ್ಯಂತ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಮಿಂಚಿನ ಸಂಚಾರ ನಡೆಸಿದರು. ಕಾಂಗ್ರೆಸ್ ಅಭ್ಯರ್ಥಿ, ಮಗ…

ಮನೆಗಳು, ರಸ್ತೆಯ ಬದಿಗಳಲ್ಲಿ ಟೆಂಟ್ ನಿರ್ಮಿಸಿಕೊಂಡು ಜೂಜಾಡುವುದನ್ನು ನಿಷೇಧ

ತುಮಕೂರು ಜಿಲ್ಲಾ ಪೊಲೀಸ್ ಅಧೀಕ್ಷಕರು, ತುಮಕೂರು ಜಿಲ್ಲೆಯ ಸಮಸ್ತ ನಾಗರೀಕರಿಗೆ ಯುಗಾದಿ ಹಬ್ಬದ ಶುಭಾಶಯಗಳನ್ನು ಕೋರಿದರು. ನಂತರ ಜನರಿಗೆ ಸೂಕ್ತ ಬಂದೋಬಸ್ತ್ ಹಾಗೂ ಶಿಸ್ತನ್ನು…

ಯುಗಾದಿ ಬಳಿಕ ಅಂತಿಮ ನಿರ್ಧಾರ ಹೇಳುತ್ತೇನೆ ಎಂದು ವೀಣಾ ಕಾಶಪ್ಪನವರ್‌..!

ಬಾಗಲಕೋಟೆ , ಏ.06 : ಬಾಗಲಕೋಟೆ ಲೋ ಕಸಭಾ ಕ್ಷೇತ್ರದ ಟಿಕೆಟ್ ಕೈತಪ್ಪಿದ, ‘ಬೆಂಬಲಿಗರ ಅಭಿಪ್ರಾಯ ಸಂಗ್ರಹಿಸಿ, ಯುಗಾದಿ ನಂತರ ಅಂತಿಮ ನಿರ್ಧಾರ ಹೇಳುತ್ತೇನೆ…

ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ ಮೂರು ಜನ ಸಾವು 33 ಮಂದಿಗೆ ಗಾಯ

ಚಿತ್ರದುರ್ಗ, ಏ.07: ಖಾಸಗಿ ಬಸ್ ಪಲ್ಟಿಯಾಗಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ ನಂ. 369 ರಲ್ಲಿ ಇಂದು (ಭಾನುವಾರ) ಬೆಳಿಗ್ಗೆ 4…

ನಿಯಂತ್ರಣ ತಪ್ಪಿ ಸುಮಾರು 120 ಅಡಿ ಉದ್ದದ ತೇರು ನೆಲಕ್ಕುರುಳಿದೆ..!

ಆನೇಕಲ್ : ನಿಯಂತ್ರಣ ತಪ್ಪಿ ಸುಮಾರು 120 ಅಡಿ ಉದ್ದದ ತೇರು ನೆಲಕ್ಕುರುಳಿದ ಘಟನೆ ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಹೀಲಲಿಗೆ ಗ್ರಾಮದಲ್ಲಿ ನಡೆದಿದೆ.…