ವಿಶ್ವ ವಿಕಲಚೇತನರ ದಿನಾಚರಣೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ವಿಕಲಚೇತನರಿಗೆ ಅನುಕಂಪಕ್ಕಿಂತ, ಅವಕಾಶ ನೀಡಿ….!
ಚಿತ್ರದುರ್ಗ : ವಿಕಲಚೇತನರಿಗೆ ಅನುಕಂಪ ತೋರಿಸುವುದಕ್ಕಿಂತ ಮುಖ್ಯವಾಗಿ ನಾವು ಅವಕಾಶ ಕಲ್ಪಿಸಿಕೊಡಬೇಕು. ಆಗ ಮಾತ್ರ ವಿಕಲಚೇತನರು ಸಮಾಜದ ಮುಖ್ಯವಾಹಿನಿಗೆ ಬರಲು ಸಾಧ್ಯವಾಗುವುದು ಎಂದು ಅಪರ…