Breaking
Sat. Jan 11th, 2025

ಜಿಲ್ಲೆ

ನ.19 ರವರೆಗೆ ವಾಣಿವಿಲಾಸ ಸಾಗರ ನೀರು ಸರಬರಾಜು ತಾತ್ಕಾಲಿಕ ಸ್ಥಗಿತ….!

ಚಿತ್ರದುರ್ಗ ನಗರಕ್ಕೆ ಕುಡಿಯುವ ನೀರು ಸರಬರಾಜಾಗುವ ವಾಣಿವಿಲಾಸ ಸಾಗರ ನೀರು ಸರಬರಾಜು ಯೋಜನೆಯ ಮುಖ್ಯ ಕೊಳವೆ ಮಾರ್ಗದಲ್ಲಿ ದುರಸ್ಥಿ ಕೆಲಸ ಕೈಗೊಳ್ಳಬೇಕಾಗಿರುವುದರಿಂದ ವಾಣಿವಿಲಾಸ ಸಾಗರ…

ಕಾನೂನು ಸೇವಾ ಪ್ರಾಧಿಕಾರದ ದ್ವೈಮಾಸಿಕ ಸಭೆ, ಜಿಲ್ಲಾ ಮಟ್ಟದ ಪೋಸ್ಕೋ ಸಭೆ, ವಿಶೇಷ ಕಾರ್ಯಪಡೆ ಸಭೆ….!

ದಾವಣಗೆರೆ ; ಸಮಾಜದ ಅನಿಷ್ಟ ಪದ್ದತಿಯಾದ ಬಾಲ್ಯವಿವಾಹವನ್ನು ಕಟ್ಟುನಿಟ್ಟಾಗಿ ತಡೆಗಟ್ಟುವ ಹಿನ್ನಲೆಯಲ್ಲಿ ಇದಕ್ಕೆ ಸಹಕಾರ ನೀಡುವ ಪೋಷಕರ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾ…

ಪತ್ರಿಕೋದ್ಯಮ ಪದವೀಧರರ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಸಲ್ಲಿಸುವ ಅವಧಿ ನವೆಂಬರ್ 25 ರವರೆಗೆ ವಿಸ್ತರಣೆ…..!

ಬೆಂಗಳೂರು ನಗರ ಜಿಲ್ಲೆ : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಬೆಂಗಳೂರು ನಗರ ಜಿಲ್ಲಾ ಕಛೇರಿಯಲ್ಲಿ 2024-25 ನೇ ಸಾಲಿಗೆ ಹಮ್ಮಿಕೊಂಡಿರುವ ಪರಿಶಿಷ್ಟ…

ವಿವಿಧ ಬೆಳೆ ಪರಿಹಾರಕ್ಕೆ ರೈತರಿಂದ ಅರ್ಜಿ ಆಹ್ವಾನ…

ಶಿವಮೊಗ್ಗ : ಅಕ್ಟೋಬರ್ ತಿಂಗಳಿನ ಅಕಾಲಿಕ ಮಳೆಯಿಂದಾಗಿ ಶಿಕಾರಿಪುರ ತಾಲ್ಲೂಕಿನ ಕಡೇನಂದಿಹಳ್ಳಿ, ತಡಸನಹಳ್ಳಿ, ಮದಗಹಾರನಹಳ್ಳಿ, ದಿಂಡದಹಳ್ಳಿ, ಮತ್ತು ದಬ್ಬಣಬೈರನಹಳ್ಳಿ ಗ್ರಾಮಗಳಲ್ಲಿ ರೈತರು ಬೆಳೆದ ಬಾಳೆ,…

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಜಿಲ್ಲಾ ಕುರುಬರ ಸಂಘ ಶಿವಮೊಗ್ಗ ಇವರ ಸಂಯುಕ್ತ ಆಶ್ರಯದಲ್ಲಿ ನ.18 ರಂದು ಬೆಳಗ್ಗೆ 11 ಗಂಟೆಗೆ ಕನಕದಾಸರ ಜಯಂತಿ….!

ಶಿವಮೊಗ್ಗ : ಜಿಲ್ಲಾ ಆಡಳಿತ , ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಜಿಲ್ಲಾ ಕುರುಬರ ಸಂಘ ಶಿವಮೊಗ್ಗ…

“ಜನ್ ಜಾತೀಯ ಗೌರವ ದಿವಸ್ : ಬಿರ್ಸಾ ಮುಂಡಾ ಅವರಿಗೆ ನಮನ” “ಬಿರ್ಸಾ ಮುಂಡಾ ಅವರ ಸಾಹಸ, ಧೈರ್ಯ, ನಾಯಕತ್ವ ಯುವಕರಿಗೆ ಸ್ಫೂರ್ತಿ : ಅಪರ ಜಿಲ್ಲಾಧಿಕಾರಿ ಅಮರೇಶ್.ಹೆಚ್”

ಬೆಂ.ಗ್ರಾ. : ಅಪ್ರತಿಮ ಸ್ವಾತಂತ್ರ್ಯ ಹೋರಾಟಗಾರ ಬಿರ್ಸಾ ಮುಂಡಾ ಅವರು ಅತ್ಯಂತ ಚಿಕ್ಕ ವಯಸ್ಸಿನಲ್ಲೇ ಸ್ವಾತಂತ್ರ್ಯ ಹೋರಾಟದ ನಾಯಕತ್ವ ವಹಿಸಿಕೊಂಡು ಬ್ರಿಟಿಷರ ವಸಹಾತುಶಾಹಿ ಶೋಷಣೆಯ…

ಸಂಡೂರು ವಿಧಾನಸಭೆ ಉಪಚುನಾವಣೆ-2024 06 ಅಭ್ಯರ್ಥಿಗಳ ಭವಿಷ್ಯ ಇವಿಯಂನಲ್ಲಿ ಭದ್ರ, ಸ್ಟಾçಂಗ್ ರೂಮ್ ಸುತ್ತ ಪೊಲೀಸ್ ಬಿಗಿ ಬಂದೋಬಸ್ತ್…..!

ಬಳ್ಳಾರಿ : ಸಂಡೂರು ವಿಧಾನಸಭೆ ಉಪಚುನಾವಣೆ 2024 ರ ಅಂಗವಾಗಿ ನ.13 ರಂದು ಸುಸೂತ್ರವಾಗಿ ಶಾಂತತೆಯಿAದ ಮತದಾನ ನಡೆದಿದ್ದು, 06 ಅಭ್ಯರ್ಥಿಗಳ ಭವಿಷ್ಯ ಇವಿಯಂನಲ್ಲಿ…

ಬಿರ್ಸಾ ಮುಂಡಾ ಹೆಸರಲ್ಲಿ ಪ್ರಾರಂಭವಾಗಲಿ ಶಾಲಾ-ಕಾಲೇಜು -ಸಂಸದ ಗೋವಿಂದ ಎಂ ಕಾರಜೋಳ

ಚಿತ್ರದುರ್ಗ : ದೇಶದ ಸಲುವಾಗಿ, ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿದ ಭಗವಾನ್ ಬಿರ್ಸಾ ಮುಂಡಾ ಅವರ ಹೆಸರಿನಲ್ಲಿ ಶಾಲಾ ಕಾಲೇಜುಗಳು ಪ್ರಾರಂಭವಾದವು. ಆಗ ಮಾತ್ರ…

ನಗರದ ಐ.ಯು.ಡಿ.ಪಿ ಲೇಔಟ್‌ನ ನಿವಾಸಿ ಕೆ.ಅರುಣ್ ಕುಮಾರ್ ಕಾಣೆ ಪತ್ತೆಗೆ ಮನವಿ…..!

ಚಿತ್ರದುರ್ಗ : ನಗರದ ಐ.ಯು.ಡಿ.ಪಿ ಲೇಔಟ್‌ನ ನಿವಾಸಿ ಕೆ.ಅರುಣ್ ಕುಮಾರ್ (ಸು.43 ವರ್ಷ) ಕಾಣೆಯಾದ ಕುರಿತು ಅಕ್ಟೋಬರ್ 29ರಂದು ಬಡಾವಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ…

ತಂಬಾಕು ಉತ್ಪನ್ನಗಳ ಮಾರಾಟ ನಿಷೇಧ ಕಾಯ್ದೆ ಜಾರಿಗೆ ವಿಧೇಯಕ ಮಂಡನೆ : ಸರ್ವಾನುಮತ ಅಂಗೀಕಾರ….!

ಶಿವಮೊಗ್ಗ : ರಾಜ್ಯದಲ್ಲಿ ಎಗ್ಗಿಲ್ಲದೇ ಎಲ್ಲೆಂದರಲ್ಲಿ ಮಾರಾಟವಾಗುತ್ತಿರುವ ಬೀಡಿ, ಸಿಗರೇಟು, ಗುಟಕಾ ಹಾಗೂ ತುಂಬಾಕು ಉತ್ಪನ್ನಗಳ ಮಾರಾಟ ಮತ್ತು ಸಾಗಾಟ ನಿಯಂತ್ರಿಸುವ ಆಧುನಿಕ ಇಂದು…