ಅನ್ನೇಹಾಳ್: ಗ್ರಾಮ ಆರೋಗ್ಯ ಯೋಜನೆ ತರಬೇತಿ ಕಾರ್ಯಾಗಾರದಲ್ಲಿ ಟಿಹೆಚ್‍ಒ ಡಾ.ಬಿ.ವಿ.ಗಿರೀಶ್ ಬಾಲ್ಯವಿವಾಹ ತಡೆದು, ಸಾಮಾಜಿಕ ಪಿಡುಗು ತೊಲಗಿಸಿ ಬಾಲ್ಯವಿವಾಹ ತಡೆಗೆ ಗ್ರಾಮ ನಿಗಾವಣ ತಂಡ ಸಕ್ರಿಯವಾಗಿರಲಿ
ಚಿತ್ರದುರ್ಗ : ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಬಾಲ್ಯ ವಿವಾಹ ನಿಯಂತ್ರಿಸುವಲ್ಲಿ ಗ್ರಾಮ ನಿಗಾವಣ ತಂಡ ಕಾವಲು ಸಮಿತಿಗಳು ಸಕ್ರಿಯವಾಗಿ ಕಾರ್ಯನಿರ್ವಹಿಸಬೇಕು ಎಂದು ತಾಲ್ಲೂಕು ಆರೋಗ್ಯಾಧಿಕಾರಿ…