ಜಿಲ್ಲೆ

ಕನ್ನಡ ರಾಜ್ಯೋತ್ಸವ ಪೂರ್ವಭಾವಿ ಸಭೆ; ವಿಜೃಂಭಣೆಯಿAದ ಆಚರಿಸಲು ಸಕಲ-ಸಿದ್ಧತೆ ಕೈಗೊಳ್ಳುವಂತೆ ಎಡಿಸಿ ಮಹಮ್ಮದ್ ಝುಬೇರ್ ಸೂಚನೆ

ಬಳ್ಳಾರಿ : ಜಿಲ್ಲಾಡಳಿತದಿಂದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಸಾಂಸ್ಕೃತಿಕ ಸಂಭ್ರಮದೊAದಿಗೆ ಅದ್ದೂರಿಯಾಗಿ ಆಚರಿಸಲು ಸಕಲ ಸಿದ್ಧತೆ ಕೈಗೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಮಹಮ್ಮದ್ ಎನ್…

ವಾಲ್ಮೀಕಿ ಭಾವಚಿತ್ರ ಹಾಗೂ ಪುತ್ಥಳಿ ಮೆರವಣಿಗೆಗೆ ನಗರದ ಐತಿಹಾಸಿಕ ಕೋಟೆ ಮುಂಭಾಗದಲ್ಲಿ ಚಾಲನೆ….!

ಚಿತ್ರದುರ್ಗ : ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಅಂಗವಾಗಿ ಗುರುವಾರ ನಗರದಲ್ಲಿ ನಡೆದ ವಾಲ್ಮೀಕಿ ಭಾವಚಿತ್ರ ಹಾಗೂ ಪುತ್ಥಳಿ ಮೆರವಣಿಗೆ ವಿವಿಧ ಜಾನಪದ ಕಲಾತಂಡಗಳ…

ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯಲ್ಲಿ ಸಚಿವ ಡಿ.ಸುಧಾಕರ್ “ವಾಲ್ಮೀಕಿ ಮಾನವೀಯ ಮೌಲ್ಯದ ಹರಿಕಾರ”

ಚಿತ್ರದುರ್ಗ : ಸ್ವಾತಂತ್ರ್ಯ, ಸಮಾನತೆ, ಸಹೋದರತೆಯ ತತ್ವವನ್ನು ರಾಮಾಯಣ ಮಹಾಕಾವ್ಯದ ಮೂಲಕ ವಿಶ್ವಕ್ಕೆ ಸಾರಿದ ಶ್ರೀ ಮಹರ್ಷಿ ವಾಲ್ಮೀಕಿ ತತ್ವಜ್ಞಾನಿಯಾಗಿ ಮಾನವೀಯ ಮೌಲ್ಯಗಳ ಹರಿಕಾರನಾಗಿ…

ಮಳೆ ವರದಿ: ಚಿತ್ರದುರ್ಗ ಜಿಲ್ಲೆಯಲ್ಲಿ 17.9 ಮಿ.ಮೀ ಮಳೆ….!

ಚಿತ್ರದುರ್ಗ : ಬುಧವಾರ ರಾತ್ರಿ ಸುರಿದ ಮಳೆ ವಿವರದನ್ವಯ ಚಿತ್ರದುರ್ಗ ಜಿಲ್ಲೆಯಲ್ಲಿ ಸರಾಸರಿ 17.9 ಮಿ.ಮೀ ಮಳೆಯಾಗಿದೆ. ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನಲ್ಲಿ 24.3 ಮಿ.ಮೀ,…

ಲೋಕಾಯುಕ್ತ: ಸಾರ್ವಜನಿಕರ ಕುಂದು ಕೊರತೆ ಅಹವಾಲು ಸ್ವೀಕಾರ ಸಭೆ…..!

ಶಿವಮೊಗ್ಗ : ಕರ್ನಾಟಕ ಲೋಕಾಯುಕ್ತ ಪೊಲೀಸ್ ವಿಭಾಗದ ಜಿಲ್ಲಾ ಅಧಿಕಾರಿಗಳು ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ಅಕ್ಟೋಬರ್-2024ರ ಮಾಹೆಯ ಕೆಳಕಂಡ ದಿನಗಳಂದು ಸಾರ್ವಜನಿಕರ ಕುಂದು ಕೊರತೆ…

ಕನ್ನಡ ಭಾಷೆಯ ಉಳಿವು ಪ್ರತಿಯೊಬ್ಬ ಕನ್ನಡಿಗನ ಉಳಿವಿಗಾಗಿ: ಶಾಸಕ ಎಸ್.ಎನ್ ಚನ್ನಬಸಪ್ಪ….!

ಶಿವಮೊಗ್ಗ : ಕನ್ನಡ ಭಾಷೆ ಉಳಿದರೆ ಕನ್ನಡಿಗರು ಉಳಿಯಲು ಸಾಧ್ಯ. ಕನ್ನಡದ ಉಳಿವಿಗಾಗಿ ಹೋರಾಡಿದ ಹೋರಾಟಗಾರರನ್ನು ಸ್ಮರಿಸಬೇಕು ಎಂದು ಶಾಸಕ ಎಸ್.ಎನ್. ಚನ್ನಬಸಪ್ಪ ತಿಳಿಸಿದರು.…

ಮಾನಸಿಕ ಆರೋಗ್ಯದ ಬಗ್ಗೆ ಹೆಚ್ಚು ಅರಿವು ಮೂಡಿಸಬೇಕು; ನ್ಯಾ. ಎಂ.ಎಸ್ ಸಂತೋಷ್

ಶಿವಮೊಗ್ಗ : ಅಕ್ಟೋಬರ್ 16 ಜನ ಸಾಮಾನ್ಯರು ಮಾನಸಿಕ ರೋಗ ಎಂದರೆ ದೊಡ್ಡ ವಿಚಾರವೆಂದು ತಿಳಿಯುತ್ತಾರೆ, ಮಾನಸಿಕ ವೈದ್ಯರನ್ನು ಬೇಟಿ ಮಾಡಿದರೆ ಹುಚ್ಚರು ಎಂಬ…

ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ ದೇವರ ಎತ್ತು ಹಾಗೂ ಬಿಡಾಡಿ ದನಗಳಿಗೆ ಲಸಿಕೆ ನೀಡಿ ಅ.21 ರಿಂದ ನ.20 ರವರೆಗೆ ಕಾಲುಬಾಯಿ ರೋಗ ಲಸಿಕಾ ಅಭಿಯಾನ….!

ಚಿತ್ರದುರ್ಗ : ಜಿಲ್ಲೆಯಾದ್ಯಂತ ಇದೇ ಅ.21 ರಿಂದ ನ.20 ರವರೆಗೆ ನಡೆಯಲಿರುವ 6ನೇ ಸುತ್ತಿನ ಕಾಲುಬಾಯಿ ರೋಗ ಲಸಿಕಾ ಅಭಿಯಾನದಲ್ಲಿ ಮನೆ ಮನೆಗಳಿಗೆ ತೆರಳಿ…

ನಗರದ ಒನಕೆ ಓಬವ್ವ ಒಳಾಂಗಣ ಕ್ರೀಡಾಂಗಣದಲ್ಲಿ ರಾಜ್ಯ ಮಟ್ಟದ ಜೂಡೋ ಕ್ರೀಡಾಕೂಟ….!

ಚಿತ್ರದುರ್ಗದ : ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ), ನಮ್ಮ ಎಕ್ಸ್ಪರ್ಟ್ಸ್ ಪಿ.ಯು ಕಾಲೇಜು ಸಹಯೋಗದಲ್ಲಿ ಇದೇ ಅ.16ರಂದು ಬೆಳಿಗ್ಗೆ 10ಕ್ಕೆ ನಗರದ ಒನಕೆ…

ಪ್ರಸಕ್ತ ಸಾಲಿನ ಎಸ್ ಎಸ್ ಎಲ್ ಸಿ ಫಲಿತಾಂಶ ಸುಧಾರಿಸಲು ಅಗತ್ಯಾಕ್ರಮ ಕೈಗೊಳ್ಳಿ ಎಂದು ಸುಧಾಕರ್ ಕಡಕ್ ಎಚ್ಚರಿಕೆ….!

ಪ್ರಸಕ್ತ ವರ್ಷ ಎಸ್‌ಎಸ್‌ಎಲ್‌ಸಿ ಫಲಿತಾಂಶವನ್ನು ಸುಧಾರಿಸಲು ಅಗತ್ಯ ಎಲ್ಲ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಯೋಜನೆ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ…