Breaking
Tue. Jan 28th, 2025

ಜಿಲ್ಲೆ

“ಅಕ್ಟೋಬರ್ 21 ರಿಂದ ನವೆಂಬರ್ 20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕಾ ಕಾರ್ಯಕ್ರಮ” “ಎಲ್ಲಾ ಜಾನುವಾರುಗಳಿಗೆ ಲಸಿಕೆ ಹಾಕುವ ಮೂಲಕ ಶೇಕಡ 100 ರಷ್ಟು ಪ್ರಗತಿ ಸಾಧಿಸಿ: ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ”….!

ಬೆಂಗಳೂರು ಗ್ರಾಮಾಂತರ ಜಿಲ್ಲೆ : ಅಕ್ಟೋಬರ್ 21 ರಿಂದ ನವೆಂಬರ್ 20 ರವರೆಗೆ ನಡೆಯಲಿರುವ 6ನೇ ಸುತ್ತಿನ ಕಾಲುಬಾಯಿ ರೋಗ ಲಸಿಕೆ ಕಾರ್ಯಕ್ರಮದಲ್ಲಿ ಜಿಲ್ಲೆಯ…

ಜಿಲ್ಲಾಡಳಿತದಿಂದ ಶ್ರೀ ಮಹರ್ಷಿ ವಾಲ್ಮೀಕಿ ಪುತ್ಥಳಿಗೆ ಪುಷ್ಪ ನಮನ

ಬಳ್ಳಾರಿ,ಅ.17 : ಮಹರ್ಷಿ ವಾಲ್ಮೀಕಿ ಜಯಂತ್ಯೋತ್ಸವ ಅಂಗವಾಗಿ ನಗರದ ನಲ್ಲಚೆರವು ಪ್ರದೇಶದ ವಾಲ್ಮೀಕಿ ಭವನದ ಆವರಣದಲ್ಲಿನ ಶ್ರೀ ಮಹರ್ಷಿ ವಾಲ್ಮೀಕಿ ಅವರ ಪುತ್ಥಳಿಗೆ ಜಿಲ್ಲಾಡಳಿತ…

ಸಾರ್ವಜನಿಕ ಆಸ್ಪತ್ರೆಗಳ ಡಯಾಲಿಸಸ್ ಕೇಂದ್ರಗಳಲ್ಲಿ ಉಚಿತವಾಗಿ ಡಯಾಲಿಸಸ್ ಸೇವೆ ಆರಂಭ ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ….!

ಬಳ್ಳಾರಿ,ಅ.17 : ಮೂತ್ರಪಿಂಡ ಕಾಯಿಲೆಯಿಂದ ಬಳಲುತ್ತಿರುವವರಿಗೆ ಡಯಾಲಿಸಸ್ ಸೇವೆ ಪಡೆಯಲು ವೈದ್ಯಕೀಯ ಮತ್ತು ಮಹಾವಿದ್ಯಾಲಯ (ಬಿಮ್ಸ್), ಬಳ್ಳಾರಿ ಜಿಲ್ಲಾ ಆಸ್ಪತ್ರೆ ಮತ್ತು ಸಂಡೂರು, ಸಿರುಗುಪ್ಪ…

ಕನ್ನಡ ರಾಜ್ಯೋತ್ಸವ ಪೂರ್ವಭಾವಿ ಸಭೆ; ವಿಜೃಂಭಣೆಯಿAದ ಆಚರಿಸಲು ಸಕಲ-ಸಿದ್ಧತೆ ಕೈಗೊಳ್ಳುವಂತೆ ಎಡಿಸಿ ಮಹಮ್ಮದ್ ಝುಬೇರ್ ಸೂಚನೆ

ಬಳ್ಳಾರಿ : ಜಿಲ್ಲಾಡಳಿತದಿಂದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಸಾಂಸ್ಕೃತಿಕ ಸಂಭ್ರಮದೊAದಿಗೆ ಅದ್ದೂರಿಯಾಗಿ ಆಚರಿಸಲು ಸಕಲ ಸಿದ್ಧತೆ ಕೈಗೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಮಹಮ್ಮದ್ ಎನ್…

ವಾಲ್ಮೀಕಿ ಭಾವಚಿತ್ರ ಹಾಗೂ ಪುತ್ಥಳಿ ಮೆರವಣಿಗೆಗೆ ನಗರದ ಐತಿಹಾಸಿಕ ಕೋಟೆ ಮುಂಭಾಗದಲ್ಲಿ ಚಾಲನೆ….!

ಚಿತ್ರದುರ್ಗ : ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಅಂಗವಾಗಿ ಗುರುವಾರ ನಗರದಲ್ಲಿ ನಡೆದ ವಾಲ್ಮೀಕಿ ಭಾವಚಿತ್ರ ಹಾಗೂ ಪುತ್ಥಳಿ ಮೆರವಣಿಗೆ ವಿವಿಧ ಜಾನಪದ ಕಲಾತಂಡಗಳ…

ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯಲ್ಲಿ ಸಚಿವ ಡಿ.ಸುಧಾಕರ್ “ವಾಲ್ಮೀಕಿ ಮಾನವೀಯ ಮೌಲ್ಯದ ಹರಿಕಾರ”

ಚಿತ್ರದುರ್ಗ : ಸ್ವಾತಂತ್ರ್ಯ, ಸಮಾನತೆ, ಸಹೋದರತೆಯ ತತ್ವವನ್ನು ರಾಮಾಯಣ ಮಹಾಕಾವ್ಯದ ಮೂಲಕ ವಿಶ್ವಕ್ಕೆ ಸಾರಿದ ಶ್ರೀ ಮಹರ್ಷಿ ವಾಲ್ಮೀಕಿ ತತ್ವಜ್ಞಾನಿಯಾಗಿ ಮಾನವೀಯ ಮೌಲ್ಯಗಳ ಹರಿಕಾರನಾಗಿ…

ಮಳೆ ವರದಿ: ಚಿತ್ರದುರ್ಗ ಜಿಲ್ಲೆಯಲ್ಲಿ 17.9 ಮಿ.ಮೀ ಮಳೆ….!

ಚಿತ್ರದುರ್ಗ : ಬುಧವಾರ ರಾತ್ರಿ ಸುರಿದ ಮಳೆ ವಿವರದನ್ವಯ ಚಿತ್ರದುರ್ಗ ಜಿಲ್ಲೆಯಲ್ಲಿ ಸರಾಸರಿ 17.9 ಮಿ.ಮೀ ಮಳೆಯಾಗಿದೆ. ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನಲ್ಲಿ 24.3 ಮಿ.ಮೀ,…

ಲೋಕಾಯುಕ್ತ: ಸಾರ್ವಜನಿಕರ ಕುಂದು ಕೊರತೆ ಅಹವಾಲು ಸ್ವೀಕಾರ ಸಭೆ…..!

ಶಿವಮೊಗ್ಗ : ಕರ್ನಾಟಕ ಲೋಕಾಯುಕ್ತ ಪೊಲೀಸ್ ವಿಭಾಗದ ಜಿಲ್ಲಾ ಅಧಿಕಾರಿಗಳು ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ಅಕ್ಟೋಬರ್-2024ರ ಮಾಹೆಯ ಕೆಳಕಂಡ ದಿನಗಳಂದು ಸಾರ್ವಜನಿಕರ ಕುಂದು ಕೊರತೆ…

ಕನ್ನಡ ಭಾಷೆಯ ಉಳಿವು ಪ್ರತಿಯೊಬ್ಬ ಕನ್ನಡಿಗನ ಉಳಿವಿಗಾಗಿ: ಶಾಸಕ ಎಸ್.ಎನ್ ಚನ್ನಬಸಪ್ಪ….!

ಶಿವಮೊಗ್ಗ : ಕನ್ನಡ ಭಾಷೆ ಉಳಿದರೆ ಕನ್ನಡಿಗರು ಉಳಿಯಲು ಸಾಧ್ಯ. ಕನ್ನಡದ ಉಳಿವಿಗಾಗಿ ಹೋರಾಡಿದ ಹೋರಾಟಗಾರರನ್ನು ಸ್ಮರಿಸಬೇಕು ಎಂದು ಶಾಸಕ ಎಸ್.ಎನ್. ಚನ್ನಬಸಪ್ಪ ತಿಳಿಸಿದರು.…

ಮಾನಸಿಕ ಆರೋಗ್ಯದ ಬಗ್ಗೆ ಹೆಚ್ಚು ಅರಿವು ಮೂಡಿಸಬೇಕು; ನ್ಯಾ. ಎಂ.ಎಸ್ ಸಂತೋಷ್

ಶಿವಮೊಗ್ಗ : ಅಕ್ಟೋಬರ್ 16 ಜನ ಸಾಮಾನ್ಯರು ಮಾನಸಿಕ ರೋಗ ಎಂದರೆ ದೊಡ್ಡ ವಿಚಾರವೆಂದು ತಿಳಿಯುತ್ತಾರೆ, ಮಾನಸಿಕ ವೈದ್ಯರನ್ನು ಬೇಟಿ ಮಾಡಿದರೆ ಹುಚ್ಚರು ಎಂಬ…