Breaking
Sun. Jan 19th, 2025

ಜಿಲ್ಲೆ

ಚಿತ್ರದುರ್ಗ ನಗರ ಉಪ ವಿಭಾಗ ವ್ಯಾಪ್ತಿಯಲ್ಲಿ ವಿದ್ಯುತ್ ಅಡಚಣೆ: ಸಂಬAಧಪಟ್ಟ ಸಹಾಯಕ ಇಂಜಿನಿಯರ್ ಸಂಪರ್ಕಿಸಿ ದೂರು ದಾಖಲಿಸಲು ಕೋರಿಕೆ

ಚಿತ್ರದುರ್ಗ. 03: ಚಿತ್ರದುರ್ಗ ನಗರ ವಿಭಾಗದ ಬೆಸ್ಕಾಂಗೆ ಯಾವುದೇ ದೂರುಗಳು ಬಂದಲ್ಲಿ ಅಥವಾ ವಿದ್ಯುತ್ ಕಡಿತಗೊಂಡಲ್ಲಿ ಈ ಕೆಳಗಿನ ಮೊಬೈಲ್ ಸಂಖ್ಯೆ ಮತ್ತು ಸಂಪರ್ಕ…

ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿ: ಅರ್ಹ ವ್ಯಕ್ತಿಗಳಿಂದ ಅರ್ಜಿ ಆಹ್ವಾನ….!

ಚಿತ್ರದುರ್ಗ. 03 : 17 ಅಕ್ಟೋಬರ್ 2024 ರಂದು ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯಂದು ರಾಜ್ಯ ಮಟ್ಟದಲ್ಲಿ ಪರಿಶಿಷ್ಟ ಜಾತಿಗಳ ಅಭಿವೃದ್ಧಿಗೆ ಶ್ರಮಿಸಿದ ಅರ್ಹ…

ಹಲವು ದಶಕಗಳಿಂದ ಪಾರಂಪರಿಕವಾಗಿ ಸಾಗುವಳಿ ಮಾಡಿಕೊಂಡು ಜೀವನ ನಿರ್ವಹಿಸುತ್ತಿರುವ ಕೃಷಿ ಕಾರ್ಮಿಕರನ್ನು ಒಕ್ಕಲಿಸುವುದು ಸರಿಯಲ್ಲ- ಮಧು ಎಸ್. ಬಂಗಾರಪ್ಪ…!

ಶಿವಮೊಗ್ಗ, ಸೆಪ್ಟೆಂಬರ್ 2: ದಶಕಗಳಿಂದ ಕಣೋ ಸೂಪಿನ ಬೆಟ್ಟ ಹೇಯ್ ಚಾಡಿ ಜಮೀನಿನಲ್ಲಿ ಸಾಂಪ್ರದಾಯಿಕ ಜೀವನ ನಡೆಸುತ್ತಿರುವ ರೈತ ಕಾರ್ಮಿಕರಿಗೆ ಕಿರುಕುಳ ನೀಡುತ್ತಿರುವುದು ಸರಿಯಲ್ಲ.…

ಸಾರ್ವಜನಿಕರಲ್ಲಿ ಮಾನಸಿಕ ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಬೇಡ : ಸಿ,ಇ,ಓ ಹೇಮಂತ್ ಎನ್….!

ಶಿವಮೊಗ್ಗ, ಸೆಪ್ಟೆಂಬರ್ 2. ಜನರು ತಮ್ಮ ಆರೋಗ್ಯದ ಬಗ್ಗೆ ಕಡಿಮೆ ಗಮನ ಹರಿಸುತ್ತಿದ್ದಾರೆ ಮತ್ತು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ. ಮುಟ್ಟಿನ ನೈರ್ಮಲ್ಯದ ಬಗ್ಗೆ ಹುಡುಗಿಯರಿಗೆ ಏನೂ…

ಗೃಹಲಕ್ಷ್ಮೀ ಯೋಜನೆಗೆ ವರ್ಷ : ಸಚಿವೆ ಲಕ್ಷ್ಮಿ ಹರ್ಷ…!

ಚಿತ್ರದುರ್ಗ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಸಚಿವೆ ಲಕ್ಷ್ಮೀ ಆರ್.ಹೆಬ್ಬಾಳ್ಕರ್, ಗೃಹಲಕ್ಷ್ಮಿ ಯೋಜನೆ ಜಾರಿಯಾಗಿ ಒಂದು…

ಗರ್ಭಿಣಿಯರು, ಬಾಣಂತಿಯರು, ಮಕ್ಕಳ ಆಹಾರ ಅಕ್ರಮ ಸಾಗಾಣಿಕೆಗೆ ಕಠಿಣ ಕ್ರಮ : ವಿಕಲಚೇನರಿಗೆ ದ್ವಿಚಕ್ರ ಮೋಟಾರು ವಾಹನ ವಿತರಣೆ…!

ಚಿತ್ರದುರ್ಗ : ಜಿಲ್ಲಾ ಪಂಚಾಯಿತಿ ಕಚೇರಿಯಲ್ಲಿ ಮಹಿಳಾ, ಮಕ್ಕಳ ಅಭಿವೃದ್ಧಿ, ವಿಕಲಚೇತನರು ಮತ್ತು ಹಿರಿಯರ ಸಬಲೀಕರಣೆ ಲಕ್ಷ್ಮೀ ಹೆಬಾಳ್ಕರ್ ಅವರು ಚಿತ್ರದುರ್ಗ ಕ್ಷೇತ್ರದ ವಿವಿಧ…

ಪಿ.ಓ.ಪಿ ಗಣೇಶ ಮೂರ್ತಿಗಳನ್ನು ಬಳಸಿದರೆ ಕಾನೂನು ಕ್ರಮ…!

ಚಿತ್ರದುರ್ಗ: ಸೆಪ್ಟೆಂಬರ್ 2: ಪಿಒಪಿ ಮತ್ತು ರಾಸಾಯನಿಕಗಳನ್ನು ಬಳಸಿ ಗಣಪತಿ ಮೂರ್ತಿಗಳ ತಯಾರಿಕೆ, ಸಂಗ್ರಹಣೆ, ಮಾರಾಟ ಮತ್ತು ವಿಸರ್ಜನೆಯನ್ನು ಸರ್ಕಾರದ ಮಾರ್ಗಸೂಚಿಯಂತೆ ನಿಷೇಧಿಸಲಾಗಿದೆ. ಸಾರ್ವಜನಿಕರು…

ಸರ್ಕಾರಿ ಬಾಲಮಂದಿರಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಪರಿಶೀಲನೆ

ಚಿತ್ರದುರ್ಗ 02 : ನಗರದ ಜಿಲ್ಲಾ ಪಂಚಾಯತಿ ಬಳಿಯಿರುವ ಬಾಲಕರ ಮತ್ತು ಬಾಲಕಿಯರ ಸರ್ಕಾರಿ ಮಕ್ಕಳ ಶಾಲೆಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಅಂಗವಿಕಲರ…

ಜಿಲ್ಲಾ ನಿಯಂತ್ರಣಾಧಿಕಾರಿಗಳು ದಾಳಿ ನಡೆಸಿ ಗೋಪಾಲ್ ಹುಕ್ಕಾ ಬಾರ್ ಮೇಲೆ ದಾಳಿ….!

ಶಿವಮೊಗ್ಗ: ಕರ್ನಾಟಕ ಸರ್ಕಾರದ ಆದೇಶ ಹಾಗೂ ಜಿಲ್ಲಾಧಿಕಾರಿಗಳ ಸೂಚನೆ ಅಧಿಕಾರಿಗಳು ಹಾಗೂ ಜಿಲ್ಲಾ ನಿಯಂತ್ರಣಾಧಿಕಾರಿಗಳು ದಾಳಿ ನಡೆಸಿ ಗೋಪಾಲ್ ಹುಕ್ಕಾ ಬಾರ್ ಮೇಲೆ ದಾಳಿ…

ಉಚ್ಛ ನ್ಯಾಯಾಲಯದ ನ್ಯಾಯಮೂರ್ತಿ ಆರ್.ನಟರಾಜ್ ಕರೆ ಬಾಲ್ಯ ವಿವಾಹ ಎಂಬ ಪಿಡುಗು ತೊಲಗಿಸಲು ಕೈ ಜೋಡಿಸಿ….!

ಚಿತ್ರದುರ್ಗ : ಬಾಲ್ಯವಿವಾಹ ಎಂಬ ಸಾಮಾಜಿಕ ಪಿಡುಗು ತೊಲಗಿಸಲು ಎಲ್ಲ ಸರ್ಕಾರಿ ಅಧಿಕಾರಿಗಳು ಒಗ್ಗೂಡಿ ಸಮನ್ವಯತೆಯಿಂದ ಕಾರ್ಯ ನಿರ್ವಹಿಸಬೇಕು ಎಂದು ಸುಪ್ರೀಂ ಕೋರ್ಟ್ ನ್ಯಾಯಾಧೀಶರು…