ಎಲ್ಲಾ ಹೆದ್ದಾರಿಗಳಲ್ಲಿ ಟೋಲ್ ಶುಲ್ಕ ಹೆಚ್ಚಳ ಮಾಡಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಆದೇಶ ಜಾರಿಗೆ…..!
ದೇಶಾದ್ಯಂತ ಹೆದ್ದಾರಿಗಳನ್ನು ಬಳಕೆ ಮಾಡುವ ವಾಹನ ಚಾಲಕರು ಸೋಮವಾರದಿಂದ ಟೋಲ್ಗಳಲ್ಲಿ ಹೆಚ್ಚಿನ ಶುಲ್ಕಗಳನ್ನು ನೀಬೇಕಾಗುತ್ತದೆ. ಶೇ.5ಷ್ಟು ಶುಲ್ಕವನ್ನು ಹೆಚ್ಚಳ ಮಾಡಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ…