Breaking
Tue. Jan 7th, 2025

ಮನರಂಜನೆ

ನಟ ಧ್ರುವ ಸರ್ಜಾ ಸಿನಿಮಾಗಳಿಗಾಗಿ ಕಾಯುತ್ತಿದ್ದ ಅಭಿಮಾನಿಗಳಿಗೆ ಸಿಹಿಸುದ್ದಿ….!

ಸ್ಯಾಂಡಲ್‌ವುಡ್ ನಟ ಧ್ರುವ ಸರ್ಜಾ ಸಿನಿಮಾಗಳಿಗಾಗಿ ಕಾಯುತ್ತಿದ್ದ ಅಭಿಮಾನಿಗಳಿಗೆ ಸಿಹಿಸುದ್ದಿ ಸಿಕ್ಕಿದೆ. ಇದೇ ಮೇ 24ರಂದು ‘ಕೆಡಿ’ ಸಿನಿಮಾದ ಬಗ್ಗೆ ಇಂಟ್ರಸ್ಟಿಂಗ್ ಮಾಹಿತಿಯನ್ನು ಧ್ರುವ…

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ  ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್  ತಂಡವನ್ನು 27 ರನ್‌ಗಳಿಂದ ಸೋಲಿಸಿ ಭರ್ಜರಿ ಜಯ….!

ಬೆಂಗಳೂರು, ಮೇ.19: ನಗರದ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2024 ರ 68 ನೇ ಆಟಗಾರ, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಹಾಲಿ ಚಾಂಪಿಯನ್…

ಪವಿತ್ರಾ ಗೆಳೆಯ, ಸೀರಿಯಲ್‌ ನಟ ಚಂದು  ನಿನ್ನೆ ಆತ್ಮಹತ್ಯೆಗೆ ಶರಣು….!

ಧಾರಾವಾಹಿ ನಟಿ ಪವಿತ್ರಾ ಜಯರಾಮ್ ಅಪಘಾತ ಪ್ರಕರಣದಲ್ಲಿ ತಿರುವು ಸಿಕ್ಕಿದೆ. ಪವಿತ್ರಾ ಗೆಳೆಯ, ಸೀರಿಯಲ್ ನಟ ಚಂದು ನಿನ್ನೆ ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಕುರಿತಂತೆ…

ಭಾರತದ ಇಬ್ಬರು ದೊಡ್ಡ ಕ್ರಿಕೆಟ್ ತಾರೆಗಳಾದ ಮಹೇಂದ್ರ ಸಿಂಗ್ ಧೋನಿ ಮತ್ತು ವಿರಾಟ್ ಕೊಹ್ಲಿ ಕೂಡ ಮುಖಾಮುಖಿ….!

ಐಪಿಎಲ್ 2024 ರಲ್ಲಿ ಶನಿವಾರ (ಮೇ 18 ರಂದು) ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವೆ ದೊಡ್ಡ ಪಂದ್ಯ ನಡೆಯಲಿದೆ.…

ಏಕಾಂಗಿಯಾಗಿ ಬದುಕೋಕೆ ನನಗೆ ಸಾಧ್ಯವಿಲ್ಲ. ನಾನು ಮತ್ತೊಮ್ಮೆ ಮದುವೆಯಾಗುತ್ತೇನೆ ಎಂದ ಎಸ್ತರ್ ನೊರೊನ್ಹಾ ಶಾಕಿಂಗ್‌ ಹೇಳಿಕೆ…!

ಕನ್ನಡದಲ್ಲಿ ‘ಉಸಿರಿಗಿಂತ ನೀನೇ ಹತ್ತಿರ’, ನಾವಿಕ, ಚೇತನ್‌ ಕುಮಾರ್‌ ಅಹಿಂಸಾ ನಟಿಸಿದ್ದ ಅತಿರಥ, ನುಗ್ಗೇಕಾಯಿ, ಲಂಕೇ, ಡಿಎನ್‌ಎ, ಲೋಕಲ್‌ ಟ್ರೇನ್‌ 2023ರಲ್ಲಿ ತೆರೆಕಂಡ ಇನಾಮ್‌ದಾರ್‌…

ಚಾರ್ಲಿ 777 ಚಿತ್ರದ ಮೂಲಕ ಪ್ರೇಕ್ಷಕರ ಮನಗೆದ್ದಿರುವ ಮುದ್ದಿನ ನಾಯಿ ಚಾರ್ಲಿ ಇದೀಗ ಗುಡ್ ನ್ಯೂಸ್….!

ಮೈಸೂರು : ಸ್ಯಾಂಡಲ್‌ವುಡ್‌ನ ಚಾರ್ಲಿ 777 ಚಿತ್ರ ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿತ್ತು. ಈ ಚಿತ್ರ ನಾಯಿ ಮೇಲಿನ ಪ್ರೀತಿಯನ್ನು ದುಪ್ಪಟ್ಟು ಮಾಡಿತ್ತು. ಚಿತ್ರ…

ಕರ್ನಾಟಕ ಮೂಲದ ಬಾಲಿವುಡ್ ಚೆಲುವೆ ಶಿಲ್ಪಾ ಶೆಟ್ಟಿಯ ಸಹೋದರಿ ಶಮಿತಾ ಶೆಟ್ಟಿಗೆ ಅನಾರೋಗ್ಯ….!

ದಕ್ಷಿಣ ಭಾರತದಲ್ಲಿಯೂ ಜನಪ್ರಿಯ ನಟಿ. ಅವರ ಸಹೋದರಿ ಶಮಿತಾ ಶೆಟ್ಟಿ ಸಹ ನಟಿಯೇ. ಶಮಿತಾ ಶೆಟ್ಟಿ ಕರ್ನಾಟಕ ಮೂಲದ ಬಾಲಿವುಡ್ ಚೆಲುವೆ ಶಿಲ್ಪಾ ಶೆಟ್ಟಿಯ…

ಮೊದಲ ಸಲ ಪ್ರೀತಿ ಮತ್ತು ಮದುವೆ ಬಗ್ಗೆ ಮಾತನಾಡಿದ್ದ ಆಶಿಕಾ ರಂಗನಾಥ್ ಶಾಕಿಂಗ್ ಹೇಳಿಕೆ ವೈರಲ್…;

ಜಸ್ಟ್ ಕ್ಯೂರಿಯಸ್ ಕಾರ್ಯಕ್ರಮದಲ್ಲಿ ಮೊದಲ ಸಲ ಪ್ರೀತಿ ಮತ್ತು ಮದುವೆ ಬಗ್ಗೆ ಮಾತನಾಡಿದ್ದಾರೆ. ಅಷ್ಟಕ್ಕೂ ಸಿನಿಮಾದಿಂದ ದೂರ ಉಳಿಯುವ ಮನಸ್ಸು ಮಾಡಿದ್ದು ಯಾಕೆ? ನನ್ನ…

ಪವಿತ್ರ ಜಯರಾಂ ಅವರ ಹುಟ್ಟೂರು ಮಂಡ್ಯ ತಾಲೂಕಿನ ಉಮ್ಮಡಹಳ್ಳಿ ಅಂತ್ಯಕ್ರಿಯೆ…!

ಆಂಧ್ರಪ್ರದೇಶದ ಕರ್ನೂಲ್ ಭಾನುವಾರ ನಡೆದ ಅಪಘಾತದಲ್ಲಿ ಪವಿತ್ರ ಜಯ ರಾಮ್ ಅವರ ಅಂತ್ಯಕ್ರಿಯೆ ಅವರ ಹುಟ್ಟೂರು ಮಂಡ್ಯ ತಾಲೂಕಿನ ಉಮ್ಮಡಹಳ್ಳಿ ಗ್ರಾಮದಲ್ಲಿ ನಡೆದಿದೆ. ಪವಿತ್ರ…

ಉಪೇಂದ್ರ  ನಟಿಸಿ, ನಿರ್ದೇಶನ ಮಾಡಿದ್ದ ‘ಎ’  ಚಿತ್ರವನ್ನು ಮರು‌ ಬಿಡುಗಡೆ ಮಾಡಲು ಸಜ್ಜು…!

ರಿಯಲ್ ಸ್ಟಾರ್ ಉಪೇಂದ್ರ ನಟನೆಯ ‘ಯುಐ’ ಸಿನಿಮಾ ನೋಡಲು ಅಭಿಮಾನಿಗಳು ಎದುರು ನೋಡ್ತಿದ್ದಾರೆ. ಇದರ ನಡುವೆ ಉಪೇಂದ್ರ ನಟಿಸಿ, ನಿರ್ದೇಶನ ಮಾಡಿದ್ದ ‘ಎ’ ಚಿತ್ರವನ್ನು…