ಕಾಂಗ್ರೆಸ್ನವರಿಗೆ ತಮ್ಮ ಪಕ್ಷ ಅಧಿಕಾರಕ್ಕೆ ಬರುತ್ತದೆಂಬ ವಿಶ್ವಾಸವಿಲ್ಲ ಎಂದು ಸಂತೋಷ್ ಜಿ ಲೇವಡಿ….!
ಚಿತ್ರದುರ್ಗ, ಏಪ್ರಿಲ್. 16 : ಕಾಂಗ್ರೆಸ್ ಪಕ್ಷ ಕೇಂದ್ರದಲ್ಲಿ ಅಧಿಕಾರಕ್ಕೆ ಬರುವುದು ಕಾಂಗ್ರೆಸ್‌ನವರಿಗೆ ಬೇಕಿಲ್ಲ. ಅವರವರ ಕುರ್ಚಿ ಇಡುವುದೇ ಪೀಕಲಾಟವಾಗಿದೆ. ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ…