Breaking
Mon. Dec 23rd, 2024

ರಾಜಕೀಯ

ಸಿಎಂ ಸಿದ್ದರಾಮಯ್ಯ ಸದ್ದಿಲ್ಲದೆ ಬಲಪ್ರದರ್ಶನಕ್ಕೆ ಸಿದ್ದತೆ….!

ಬೆಂಗಳೂರು: ಎಚ್ಚರಿಕೆ ನನ್ನನ್ನು ಮುಟ್ಟುವಾಗ ಬಹಿರಂಗವಾಗಿಯೇ ವಹಿಸಿರುವ ಸಿಎಂ ಸಿದ್ದರಾಮಯ್ಯ ಸದ್ದಿಲ್ಲದೆ ಬಲಪ್ರದರ್ಶನಕ್ಕೆ ಸಿದ್ಧರಾಗಿದ್ದಾರೆ. ಹೌದು. ವರದಿಯಾಗಿದೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಡಿ.5ರಂದು…

ಸಂಡೂರು ವಿಧಾನಸಭೆ ಉಪಚುನಾವಣೆ 2024 ಶಾಂತಿಯುತ ಮತದಾನ, ಮತ ಹಕ್ಕು ಚಲಾಯಿಸಿದ ಮತದಾರರು….!

ಬಳ್ಳಾರಿ : ಸಂಡೂರು ವಿಧಾನಸಭೆ ಉಪಚುನಾವಣೆಗೆ ನ.13 ರ ಬುಧವಾರದಂದು ಬೆಳಿಗ್ಗೆ 07 ಗಂಟೆಯಿAದ ಸಂಡೂರು ವಿಧಾನಸಭೆ ಕ್ಷೇತ್ರ ವ್ಯಾಪ್ತಿಯ ವಿವಿಧೆಡೆ ಮತದಾನ ಬಹುತೇಕ…

ಹಾವೇರಿ : ಕಾಂಗ್ರೆಸ್ ಸರಕಾರ ಕರ್ನಾಟಕ ಅಬಕಾರಿ ಇಲಾಖೆಯಿಂದ 700 ಕೋಟಿ ರೂ. ಪ್ರಧಾನಿ ನರೇಂದ್ರ ಮೋದಿ ಲೂ ಪ್ರಕಟಿಸಿದರೆ ರಾಜಕೀಯ ತ್ಯಜಿಸುತ್ತೇನೆ ಎಂದು…

ಬಿಜೆಪಿ ಸರ್ಕಾರದ ಕರೋನಾ ಹಗರಣ: ಕುನ್ಹಾ ಸಮಿತಿ ವರದಿ ಆಧರಿಸಿ ಕ್ರಮ ಕೈಗೊಳ್ಳಲು ನಮ್ಮ ಸರ್ಕಾರ ಉದ್ದೇಶಿಸಿದೆ: ಸಿಎಂ

ಕರೋನಾ ಅವಧಿಯಲ್ಲಿ ಸಾಮಗ್ರಿ ಖರೀದಿಗೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಸಮಿತಿಯ ವರದಿಯನ್ನು ಉಲ್ಲೇಖಿಸಿದ ನ್ಯಾಯಮೂರ್ತಿ ಡಿಕುನ್ಹಾ ಅವರು…

ಮಾಜಿ ಮುಖ್ಯಮಂತ್ರಿ ಎಸ್.ನಿಜಲಿಂಗಪ್ಪ ಅವರನ್ನು ಕಡೆಗಣಿನೆ….!

ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್.ನಿಜಲಿಂಗಪ್ಪ ಅವರ ಮನೆ ಮಾರಾಟವಾಗಿದೆ. ಸ್ಮಾರಕವಾಗಿ ಕಾರ್ಯನಿರ್ವಹಿಸಬೇಕಿದ್ದ ಎಸ್.ನಿಜಲಿಂಗಪ್ಪ ಅವರ ಮನೆ ಖಾಸಗಿಯವರ ಪಾಲಾಗುವ ಆತಂಕವಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರಕಾರವಿದ್ದರೂ…

ಗ್ರಾಮ ಪಂಚಾಯಿತಿ ಉಪಚುನಾವಣೆ: ವೇಳಾಪಟ್ಟಿ ಪ್ರಕಟ…..!

ಚಿತ್ರದುರ್ಗ ಜಿಲ್ಲೆಯ ಗ್ರಾಮ ಪಂಚಾಯಿತಿಗಳಲ್ಲಿ ವಿವಿಧ ಕಾರಣಗಳಿಂದ ಖಾಲಿ ಸ್ಥಾನಗಳಿಗೆ ಉಪಚುನಾವಣೆ ನಡೆಸಲು ಪ್ರಕಟಿಸಲಾಗಿದೆ. ಚುನಾವಣಾ ವಿವರ ಇದೆ. 2024ರ ನ.06 ರಿಂದ 26ರವರೆಗೆ…

ಬಿಜೆಪಿಯ ಪ್ರಹ್ಲಾದ್ ಜೋಶಿ, ಬಸವರಾಜ ಬೊಮ್ಮಾಯಿ, ಜಗದೀಶ್ ಶೆಟ್ಟರ್ ಅವರು ಈ ಬಗ್ಗೆ ಮಾತನಾಡಿದ್ದಾರೆಯೇ ಸಿದ್ದರಾಮಯ್ಯ ವಾಗ್ದಾಳಿ….?

ಹುಬ್ಬಳ್ಳಿ : ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿದ್ದಾಗ ಒತ್ತುವರಿಯಾಗಿರುವ ಇಂಚಿಂಚು ವಕ್ಫ್ ಆಸ್ತಿಯನ್ನು ಕಾಪಾಡುವುದಾಗಿ ಹೇಳಿದ್ದರು, ಈಗ ವಿರುದ್ಧವಾಗಿ ಮಾತನಾಡುತ್ತಿದ್ದಾರೆ. ಅವರೇ ಹೇಳಿದ್ದ ಮಾತುಗಳಿಗೆ…

ಸಂಡೂರು ವಿಧಾನಸಭೆ ಉಪಚುನಾವಣೆ ಸೂಕ್ತ ದಾಖಲೆ ಇಲ್ಲದ 27.50 ಲಕ್ಷ ನಗದು ಹಣ ಜಪ್ತಿ…..!

ಬಳ್ಳಾರಿ : ಸಂಡೂರು ವಿಧಾನಸಭೆ ಉಪಚುನಾವಣೆ ಹಿನ್ನಲೆಯಲ್ಲಿ ಸಂಡೂರು ವ್ಯಾಪ್ತಿಯ ಡಿ.ಬಸಾಪುರ ಗ್ರಾಮದ ಚೆಕ್‌ಪೋಸ್ಟ್ನಲ್ಲಿ ಭಾನುವಾರ ಸೂಕ್ತ ದಾಖಲೆ ಇಲ್ಲದ 27,50,000 ರೂ. ನಗದು…

ರೈತರ ಮೇಲೆ ಡಬ್ಬಾಳಿಕೆ ಮಾಡುತ್ತಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ರೇಣುಕಾಚಾರ್ಯ….!

ದಾವಣಗೆರೆ : ಮಾಜಿ ಸಚಿವ ಎಂ.ಪಿ. ಹರಿಹರದ ಕೊಮಾರನಹಳ್ಳದ ಬೆಟ್ಟದಲ್ಲಿ ಮುಸ್ಲಿಮರು ಬಾವುಟ ಸಹಿತ ಬೇಲಿ ಹಾಕಿದ್ದು, ಶಸ್ತ್ರಾಸ್ತ್ರಗಳನ್ನು ಇಟ್ಟುಕೊಂಡಿದ್ದಾರೆ ಎಂದು ರೇಣುಕಾಚಾರ್ಯ ಆರೋಪಿಸಿದ್ದಾರೆ.…

ಶಕ್ತಿ ಯೋಜನೆ ಬಗ್ಗೆ ಟೀಕೆ ಮಾಡಿದ್ದ ಆರ್.ಅಶೋಕ್ ಅವರನ್ನು ರಾಮಲಿಂಗಾರೆಡ್ಡಿ ಚರ್ಚೆಗೆ ಆಹ್ವಾನಿಸಿದರು.

ಶಕ್ತಿ ಯೋಜನೆ ವಿಚಾರವಾಗಿ ಆರ್.ಅಶೋಕ್ ಅವರನ್ನು ಟ್ವಿಟ್ಟರ್ ನಲ್ಲಿ ಟೀಕಿಸಿರುವ ಸಚಿವ ರಾಮಲಿಂಗಾರೆಡ್ಡಿ, ಟ್ವಿಟ್ಟರ್ ಗಳಿಂದ ತನಗೆ ಮತ್ತು ಪಕ್ಷದವರಿಗೆ ಬೇರೇನೂ ಗೊತ್ತಿಲ್ಲ. ಬೆಂಗಳೂರು,…