ಬಿ.ಜೆ.ಪಿ ಅಭ್ಯರ್ಥಿ ವೈ.ಎ.ನಾರಾಯಣಸ್ವಾಮಿರವರಿಗೆ ಪ್ರಥಮ ಪ್ರಾಶಸ್ತ್ಯದ ಮತ ನೀಡಿ ಗೆಲ್ಲಿಸುವಂತೆ ಮಾಜಿ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಶಿಕ್ಷಕರಲ್ಲಿ ಮನವಿ
ಚಿತ್ರದುರ್ಗ : ವಿಧಾನಸಭೆಯಲ್ಲಿ ಮನ ಬಂದಂತೆ ಪಾಸ್ ಮಾಡುವ ಬಿಲ್‌ಗಳನ್ನು ವಿಧಾನಪರಿಷತ್‌ನಲ್ಲಿ ತಿರಸ್ಕರಿಸಬೇಕಾದರೆ ಬಹುಮತವಿರಬೇಕು. ಅದಕ್ಕಾಗಿ ಬಾರಿಯ ಆಗ್ನೇಯ ಈ ಶಿಕ್ಷಕರ ಕ್ಷೇತ್ರದ ಚುನಾವಣೆಗೆ…