ಚುನಾವಣಾ ಗೆಲುವಿನೊಂದಿಗೆ ಇತಿಹಾಸ ನಿರ್ಮಿಸಿದ ಟ್ರಂಪ್ ಬಗ್ಗೆ ಎಲ್ಲೆಡೆ ಸುದ್ದಿಯಾಗಿದೆ. ಏತನ್ಮಧ್ಯೆ, ಟ್ರಂಪ್ ಬಗ್ಗೆ ಬಾಬಾ ವಂಗಾ ಅವರ ಭವಿಷ್ಯವಾಣಿಯ ಸುದ್ದಿಯೂ ವೈರಲ್….!
ರಿಪಬ್ಲಿಕನ್ ಪಕ್ಷದ ಡೊನಾಲ್ಡ್ ಟ್ರಂಪ್ ಅವರು ಅಮೆರಿಕದ ಅಧ್ಯಕ್ಷೀಯ ಚುನಾವಣೆಯಲ್ಲಿ ಡೆಮಾಕ್ರಟಿಕ್ ಪಕ್ಷದ ಕಮಲಾ ಹ್ಯಾರಿಸ್ ಅವರನ್ನು ಸೋಲಿಸಿ ಎರಡನೇ ಬಾರಿಗೆ ಅಮೆರಿಕದ ಅಧ್ಯಕ್ಷರಾಗಿ…