ಅಧಿಕಾರಿಗಳ ನಿರ್ಲಕ್ಷ್ಯದಿಂದ ಮೊಳಕಾಲ್ಮೂರು ಪಟ್ಟಣದ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ರೋಗಿಗಳು ಪರದಾಟ….!
ಮೊಳಕಾಲ್ಮೂರು : ಮಳೆ ಬಂದಾಗ ಒಂದಷ್ಟು ಸಮಸ್ಯೆಗಳಾಗುವುದು ಸಾಮಾನ್ಯ. ವಿದ್ಯುತ್ ಸಮಸ್ಯೆ, ರಸ್ತೆಗಳ ಕುಸಿತ, ನೀರು ತುಂಬಿಕೊಳ್ಳುವುದು. ಇದೆಲ್ಲದಕ್ಕೂ ಮುಂಜಾಗ್ರತ ಕ್ರಮ ತೆಗೆದುಕೊಳ್ಳಲೆಂದೆ ಅಧಿಕಾರಿಗಳಿಗೆ…