Breaking
Thu. Dec 26th, 2024

ಜಿಲ್ಲೆ

ಪಿಡಿಒ ಕನ್ನಡ ಭಾಷಾ ಪರೀಕ್ಷೆ: 5122 ಅಭ್ಯರ್ಥಿಗಳು ಗೈರು….!

ಚಿತ್ರದುರ್ಗ : ಕರ್ನಾಟಕ ಲೋಕಸೇವಾ ಆಯೋಗದ ವತಿಯಿಂದ ಶನಿವಾರ ಜಿಲ್ಲೆಯಲ್ಲಿ ಜರುಗಿದ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹುದ್ದೆಗಳ ನೇಮಕಾತಿಗೆ ನಡೆದ ಕನ್ನಡ ಭಾಷಾ ಪರೀಕ್ಷೆಗೆ…

ಶ್ರೀ ಮಹರ್ಷಿ ವಾಲ್ಮೀಕಿ ರಾಜ್ಯ ಪ್ರಶಸ್ತಿ ಹಾಗೂ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಿಗೆ ಸನ್ಮಾನ ಸಮಾರಂಭ

ಚಳ್ಳಕೆರೆ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ವತಿಯಿಂದ ಚಳ್ಳಕೆರೆಯ ಸರ್ಕಾರಿ ನೌಕರರ ಭವನದಲ್ಲಿ ಆಯೋಜಿಸಿದ್ದ ಶ್ರೀ ಮಹರ್ಷಿ ವಾಲ್ಮೀಕಿ ರಾಜ್ಯ ಪ್ರಶಸ್ತಿ ಹಾಗೂ…

ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‌ಮೆಂಟ್‌ನಲ್ಲಿ ತರಬೇತಿ: ಪ್ರವೇಶಕ್ಕಾಗಿ ಅರ್ಜಿ ಆಹ್ವಾನ….!

ಬಳ್ಳಾರಿ : ಕಲಬುರಗಿಯ ಕರ್ನಾಟಕ ಇನ್‌ಸ್ಟಿಟ್ಯೂಟ್ ಕೋ-ಆಪರೇಟಿವ್ ಮ್ಯಾನೇಜ್‌ಮೆಂಟ್ ಸಂಸ್ಥೆಯಲ್ಲಿ ತರಬೇತಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಈ ಸಂಸ್ಥೆಯ ಮೂಲಕ ಸಹಕಾರ ಸಂಘ ಸಂಸ್ಥೆ,…

ಲೋಕಾಯುಕ್ತ ಪೊಲೀಸ್ ಅಧಿಕಾರಿಗಳಿಂದ ಸಾರ್ವಜನಿಕರ ಕುಂದುಕೊರತೆಗಳ ಅಹವಾಲು ಸ್ವೀಕಾರ/ಜನ ಸಂಪರ್ಕ ಸಭೆ….!

ಬಳ್ಳಾರಿ ವಿಭಾಗದ ಲೋಕಾಯುಕ್ತ ಪೊಲೀಸ್ ಅಧಿಕಾರಿಗಳಿಂದ ಜಿಲ್ಲೆಯ ವಿವಿಧ ತಾಲ್ಲೂಕು ಕೇಂದ್ರಗಳಲ್ಲಿ ಸಾರ್ವಜನಿಕರು ವಿವಿಧ ಇಲಾಖೆಗಳಿಗೆ ಸಲ್ಲಿಸಿದ ಅರ್ಜಿಗಳನ್ನು ವಿಲೇ ಮಾಡದಿರುವ ಕುರಿತು ಕುಂದುಕೊರತೆಗಳ…

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರವಾಸ ಕಾರ್ಯಕ್ರಮ

ಬಳ್ಳಾರಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಿ.08 ರಂದು ಬಳ್ಳಾರಿ ಜಿಲ್ಲೆ ಪ್ರವಾಸ ಕೈಗೊಳ್ಳಲಿದ್ದಾರೆ. ಡಿ.08 ರಂದು ಬೆಳಿಗ್ಗೆ 10 ಗಂಟೆಗೆ ಬೆಂಗಳೂರಿನ ಹೆಚ್‌ಎಎಲ್‌ನ…

ಶಿಕ್ಷಕರ ಸಹ-ಪಠ್ಯ ಚಟುವಟಿಕೆಗಳ ಸ್ಪರ್ಧಾ ಕಾರ್ಯಕ್ರಮ

ಚಿತ್ರದುರ್ಗ : ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಡಿಸೆಂಬರ್ 10 ರಂದು ಬೆಳಿಗ್ಗೆ 10ಕ್ಕೆ ನಗರದ ಬಾಲಕರ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ 2024-25ನೇ ಸಾಲಿನ…

ಗ್ರಾಮದ ಸಮುದಾಯ ಭವನದಲ್ಲಿ, ಹಮ್ಮಿಕೊಳ್ಳಲಾದ ಲಿಂಗತ್ವ ಆಧಾರಿತ ದೌರ್ಜನ್ಯ ತಡೆ ಅಭಿಯಾನ ಕಾರ್ಯಕ್ರಮ

ಚಿತ್ರದುರ್ಗ : ದೌರ್ಜನ್ಯ ಮುಕ್ತ ಸಮಾಜ ನಿರ್ಮಾಣವಾಗಬೇಕಾದರೆ ಗಂಡು ಹೆಣ್ಣು ಎಂಬ ತಾರತಮ್ಯದ ವಿರುದ್ಧ ಧ್ವನಿ ಎತ್ತಬೇಕು ಎಂದು ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಸಂವರ್ಧನ…

ಗೊಲ್ಲರಹಟ್ಟಿಯಲ್ಲಿ ಮೌಢ್ಯಗಳ ವಿರುದ್ಧ ಅರಿವು ಜಾಗೃತಿ…!

ಚಿತ್ರದುರ್ಗ ತಾಲ್ಲೂಕು ಇಸಮುದ್ರ ಗೊಲ್ಲರಹಟ್ಟಿಯಲ್ಲಿ ಅಂತರಾಷ್ಟಿçÃಯ ಮಹಿಳೆಯರ ವಿರುದ್ಧ ದೌರ್ಜನ್ಯ ತಡೆ ದಿನ ಹಾಗೂ ಮಾನವ ಹಕ್ಕುಗಳ ದಿನಾಚರಣೆ ನಿಮಿತ್ತ 16 ದಿನಗಳ ವಿಶೇಷ…

ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಹಾಗೂ ನಗರಸಭೆ ಅಧ್ಯಕ್ಷೆ ಬಿ.ಎನ್.ಸುಮಿತಾ ಅವರು ಭೂಮಿಪೂಜೆ..‌..!

ಚಿತ್ರದುರ್ಗ : ನಗರಸಭೆ ವ್ಯಾಪ್ತಿಯ ವಿವಿಧ ವಾರ್ಡ್‍ಗಳಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶುಕ್ರವಾರ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಹಾಗೂ ನಗರಸಭೆ ಅಧ್ಯಕ್ಷೆ ಬಿ.ಎನ್.ಸುಮಿತಾ ಅವರು…