ಫೆಂಗಲ್ ಚಂಡಮಾರುತ ಕಾಟ : ಮಂಗಳೂರಿನಲ್ಲಿ ಕೆರಳಿದ ಅಲೆಗಳು, ಚಿಕ್ಕಬಳ್ಳಾಪುರದಲ್ಲಿ ರಾಗಿ ಬೆಳೆ ನಾಶ, ಕೊಡಗಿನಲ್ಲಿ ಭೀತಿ
ಫೆಂಗಲ್ ಚಂಡಮಾರುತದಿಂದ ಉಂಟಾದ ಅಕಾಲಿಕ ಮಳೆಯು ಕರ್ನಾಟಕದ ಹಲವು ಭಾಗಗಳಲ್ಲಿ ಹಾನಿಯನ್ನುಂಟುಮಾಡಿದೆ. ಮಂಗಳೂರಿನಲ್ಲಿ ಅರಬ್ಬಿ ಸಮುದ್ರದ ಅಲೆಗಳು ಅಬ್ಬರಿಸಿದರೆ, ಚಿಕ್ಕಬಳ್ಳಾಪುರದಲ್ಲಿ ರಾಗಿ ಬೆಳೆ ನಾಶವಾಗಿದೆ.…