ಮಾಜಿ ಸಂಸದ ಸಿ.ಪಿ ಮೂಡಲಗಿರಿಯಪ್ಪ ವಯೋಸಹಜ ಕಾಯಿಲೆಯಿಂದ ಯಶವಂತಪುರದ ಮಣಿಪಾಲ್ ಆಸ್ಪತ್ರೆಯಲ್ಲಿ ನಿಧಾನ…!
ತುಮಕೂರು: ಮಾಜಿ ಸಂಸದ ಸಿ.ಪಿ ಮೂಡಲಗಿರಿಯಪ್ಪ ವಯೋಸಹಜ ಕಾಯಿಲೆಯಿಂದ ಯಶವಂತಪುರದ ಮಣಿಪಾಲ್ ಆಸ್ಪತ್ರೆಯಲ್ಲಿ ಇಂದು ಕೊನೆಯುಸಿರೆಳೆದಿದ್ದಾರೆ. ವಯೋಸಹಜ ಕಾಯಿಲೆಯಿಂದ ಮೂಡಲಗಿರಿಯಪ್ಪ (84) ಆಸ್ಪತ್ರೆಗೆ ದಾಖಲಾಗಿದ್ದರು.…