Breaking
Mon. Dec 30th, 2024

ಜಿಲ್ಲೆ

ಡ್ರೋನ್ ಆಧಾರಿತ ಫೋಟೋ, ವಿಡಿಯೋಗ್ರಫಿ ತರಬೇತಿಗೆ ಅರ್ಜಿ ಆಹ್ವಾನ….!

ಚಿತ್ರದುರ್ಗ : 2024-25ನೇ ಸಾಲಿಗೆ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಡ್ರೋನ್ ಆಧಾರಿತ ಫೋಟೋಗ್ರಫಿ ಮತ್ತು ವಿಡಿಯೋಗ್ರಫಿ ಮೂಲಕ ಸಾಮಾಜಿಕ ಜಾಲತಾಣಗಳಲ್ಲಿ ಉದ್ಯೋಗ…

ತಿಂಗಳ ರಜೆ : ಮನೆಯಿಂದ ಮಹಿಳೆ ಹೊರಗೆ…..!

ಚಿತ್ರದುರ್ಗದ : ಜಿಲ್ಲೆಯ ಗೊಲ್ಲರಹಟ್ಟಿಗಳಲ್ಲಿ ಇನ್ನೂ ಮೌಡ್ಯಾಚರಣೆಗಳು ಜೀವಂತವಾಗಿವೆ. ಇದಕ್ಕೊಂದು ತಾಜಾ ಉದಾಹರಣೆ ಚಿತ್ರದುರ್ಗ ತಾಲ್ಲೂಕು, ಭರಮಸಾಗರ ಹೋಬಳಿಯ ತುರೆಬೈಲು ಗೊಲ್ಲರಹಟ್ಟಿ ಕಂಡುಬAದಿದೆ. ತಿಂಗಳ…

ಕುಟುಂಬ ಯೋಜನಾ ಸೇವಾ ಸೌಲಭ್ಯ ಸಮುದಾಯದ ಮನಮುಟ್ಟಲಿ -ಜಿಲ್ಲಾ ಆರ್‍ಸಿಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್….!

ಚಿತ್ರದುರ್ಗ : ಜನಸಂಖ್ಯಾ ಸ್ಥಿರತೆ ಶಿಕ್ಷಣ, ಕುಟುಂಬ ಯೋಜನಾ ಸೇವಾ ಸೌಲಭ್ಯ ಸಮುದಾಯದ ಮನಮುಟ್ಟಬೇಕು ಎಂದು ಜಿಲ್ಲಾ ಆರ್‍ಸಿಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಹೇಳಿದರು. ನಗರದ…

ಹೊಸುದುರ್ಗ: ತಂಬಾಕು ಸೇವನೆ ದುಷ್ಪಾರಿಣಾಮ ಕುರಿತು ಜಾಗೃತಿ….!

ಚಿತ್ರದುರ್ಗ : ಹೊಸದುರ್ಗ ತಾಲ್ಲೂಕಿನ ಅಜ್ಜಂಪುರ ರಸ್ತೆಯ ನಗರ ಪ್ರದೇಶಗಳಲ್ಲಿ ಶುಕ್ರವಾರ ಜಿಲ್ಲಾ ಮತ್ತು ತಾಲ್ಲೂಕುಮಟ್ಟದ ತಂಬಾಕು ತನಿಖಾ ತಂಡವು ತಂಬಾಕು ಉತ್ಪನ್ನಗಳ ಮಾರಾಟಗಾರರ…

ಚಿತ್ರದುರ್ಗ ವೈದ್ಯಕೀಯ ಕಾಲೇಜು: ಬೋಧಕರ ಹುದ್ದೆಗಳ ನೇಮಕಾತಿಗೆ ಅರ್ಜಿ

ಚಿತ್ರದುರ್ಗ ಚಿತ್ರದುರ್ಗ ವೈದ್ಯಕೀಯ ಮಹಾ ವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆಯಲ್ಲಿ ವಿವಿಧ ವಿಭಾಗಗಳಲ್ಲಿ ಬೋಧಕರ ಹುದ್ದೆಗಳನ್ನು ತಾತ್ಕಾಲಿಕ ಆಧಾರದ ಮೇಲೆ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.…

ಚಂದ್ರಶೇಖರ ಸ್ವಾಮೀಜಿ ಅವರು ಕೋಮುದ್ವೇಷ, ದ್ವೇಷ ಮತ್ತು ಜಾತಿ ದ್ವೇಷವನ್ನು ಪ್ರಚೋದಿಸುವ ಪ್ರಚೋದನಕಾರಿ ಭಾಷಣ….!

ಬೆಂಗಳೂರು : ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಚಂದ್ರಶೇಖರ ಸ್ವಾಮೀಜಿ ಅವರಿಗೆ ಉಪ್ಪಾರಪೇಟೆ ಪೊಲೀಸರು ಮುಸಲ್ಮಾನರ ಹಕ್ಕು ಹರಣಕ್ಕೆ ಆಗ್ರಹಿಸಿ ನೋಟಿಸ್‌ ಪಡೆದಿದ್ದಾರೆ. ವಿಚಾರಣೆಗಾಗಿ…

ಏಳು ಗರ್ಭಿಣಿಯರಲ್ಲಿ ನಾಲ್ವರು ಮೃತಪಟ್ಟಿದ್ದು, ಮೂವರಿಗೆ ಇಲಿ ಜ್ವರ….!

ಬಳ್ಳಾರಿ, : ಬಳ್ಳಾರಿ ಸರ್ಕಾರಿ ಜಿಲ್ಲಾಸ್ಪತ್ರೆಗೆ (ಬಿಮ್ಸ್) ದಾಖಲಾಗಿದ್ದ ಬಾಣಂತಿ ಸಾವು ಭಾರೀ ವಿವಾದ ಸೃಷ್ಟಿಸಿ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿದೆ. ನ.9ರಂದು ಬೀಮ್ಸ್ ಆಸ್ಪತ್ರೆಗೆ…

ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದಲ್ಲಿ ಸಂಭ್ರಮದ ಸುವರ್ಣ ಕನ್ನಡ ರಾಜ್ಯೋತ್ಸವ; ಅದ್ದೂರಿ ಮೆರವಣಿಗೆ-ಹಬ್ಬದ ವಾತಾವರಣ …..!

ಬಳ್ಳಾರಿ : ಶ್ರೀಮಂತ ಸಂಸ್ಕೃತಿ, ಮನಸೂರೆಗೊಳ್ಳುವ ಕಲೆ, ಭೌಗೋಳಿಕ ವಿಶೇಷತೆ ಹಾಗೂ ವೈವಿಧ್ಯತೆಯಿಂದ ಕೂಡಿದ ಕನ್ನಡ ನಾಡಿನಲ್ಲಿ ಜನಿಸುವುದೇ ಪುಣ್ಯ ಎಂದು ಬೆಂಗಳೂರು ವಿಶ್ವವಿದ್ಯಾಲಯದ…

ಮಂಗಳೂರಿನ ಶಕ್ತಿ ರೆಸಿಡೆನ್ಷಿಯಲ್ ಶಾಲೆಯಲ್ಲಿ ನಡೆದ ರಾಜ್ಯಮಟ್ಟದ ವಿಜ್ಞಾನ ವಸ್ತು ಪ್ರದರ್ಶನ….!

ಶಿವಮೊಗ್ಗ : ದಿನಾಂಕ 23 11:2024ರ ಶನಿವಾರ ಮಂಗಳೂರಿನ ಶಕ್ತಿ ರೆಸಿಡೆನ್ಷಿಯಲ್ ಶಾಲೆಯಲ್ಲಿ ನಡೆದ ರಾಜ್ಯಮಟ್ಟದ ವಿಜ್ಞಾನ ವಸ್ತು ಪ್ರದರ್ಶನದಲ್ಲಿ ಶಿವಮೊಗ್ಗದ ಎಸ್ ರಾಮಯ್ಯ…

ತಾಲೂಕು ಅಧ್ಯಕ್ಷ ಆರ್.ಪ್ರಕಾಶ್ ಪ್ರಗತಿ ಪರಿಶೀಲನಾ ಸಭೆಯಲ್ಲಿ ಖಾತರಿ ಯೋಜನೆಗಳ ಕುರಿತು ಮಾಹಿತಿ ನೀಡಿದರು

ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಪಟ್ಟಿ ಪ್ರಚುರಪಡಿಸಿ ಚಿತ್ರದುರ್ಗ ರಾಜ್ಯ ಸರ್ಕಾರ ರೂಪಿಸಿರುವ ಮಹತ್ವಾಕಾಂಕ್ಷಿ ಪಂಚ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಪಟ್ಟಿಯನ್ನು ಚಿತ್ರದುರ್ಗ ತಾಲ್ಲೂಕಿನ ಪ್ರತಿ…