Breaking
Sat. Jan 11th, 2025

ಜಿಲ್ಲೆ

ಕೆ-ಸೆಟ್-2024 ಪರೀಕ್ಷೆಗೆ ಸಕಲ ಸಿದ್ದತೆ:ಜಿಲ್ಲಾಧಿಕಾರಿ ಗಂಗಾಧರಸ್ವಾಮಿ.ಜಿ.ಎಂ….!

ದಾವಣಗೆರೆ : – ನವಂಬರ್ 24 ರಂದು ನಗರದ 17 ಕೇಂದ್ರಗಳಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ನಡೆಸಲಾಗುತ್ತಿರುವ ಕೆ-ಸೆಟ್-2024 ಪರೀಕ್ಷೆಗೆ ಸಕಲ ಸಿದ್ದತೆ ಮಾಡಿಕೊಳ್ಳಲಾಗಿದೆ…

ದಿಶಾ ಸಭೆಯಲ್ಲಿ ಸಂಸದ ಗೋವಿಂದ ಎಂ ಕಾರಜೋಳ ಸೂಚನೆ ಜಲಜೀವನ್ ಮಿಷನ್: ತ್ವರಿತಗತಿಯಲ್ಲಿ ಕಾಮಗಾರಿ ಪೂರ್ಣಗೊಳಿಸಿ

ಚಿತ್ರದುರ್ಗ : ಪ್ರತಿ ಮನೆಗೂ ನಳ ಸಂಪರ್ಕದ ಮೂಲಕ ಶುದ್ಧ ಕುಡಿಯುವ ನೀರು ಪೂರೈಸುವ ಜಲ ಜೀವನ ಮಿಷನ್ ಯೋಜನೆ ಅನುಷ್ಠಾನ ಕಾರ್ಯವನ್ನು ಜಿಲ್ಲೆಯಲ್ಲಿ…

ಗಣಿತ ಕಲಿಕಾ ಆಂದೋಲನ-ಜಿಲ್ಲಾ ಮಟ್ಟದ ವಿಚಾರ ಸಂಕಿರಣ….!

ಬಳ್ಳಾರಿ : ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಶಾಲಾ ಶಿಕ್ಷಣ ಇಲಾಖೆ ಮತ್ತು ಅಕ್ಷರ ಫೌಂಡೇಷನ್ ಇವರ ಸಂಯುಕ್ತಾಶ್ರಯದಲ್ಲಿ ಜಿಲ್ಲಾ ಪಂಚಾಯತ್‌ನ ನಜೀರ್…

ಚಿತ್ರದುರ್ಗದ ವೈದ್ಯಕೀಯ ಕಾಲೇಜು ವತಿಯಿಂದ ಕನ್ನಡ ರಾಜ್ಯೋತ್ಸವ……!

ಚಿತ್ರದುರ್ಗ : ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ವಿದ್ಯಾರ್ಥಿಗಳಿಂದ ನ.21 ರಂದು ಸಂಜೆ 4 ಗಂಟೆಗೆ ನಗರದ ತರಾಸು ರಂಗಮಂದಿರದಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು…

ಸಂಡೂರು ವಿಧಾನಸಭೆ ಉಪಚುನಾವಣೆಯ ಮತ ಎಣಿಕೆ ಕೇಂದ್ರಕ್ಕೆ ಚುನಾವಣಾಧಿಕಾರಿ ರಾಜೇಶ್.ಹೆಚ್.ಡಿ ಭೇಟಿ: ಸಿದ್ಧತೆಗಳ ಪರಿಶೀಲನೆ….!

ಬಳ್ಳಾರಿ : ಸಂಡೂರು ವಿಧಾನಸಭೆ ಉಪಚುನಾವಣೆ ಸಂಬAಧ ಮತಗಳ ಎಣಿಕೆ ಕಾರ್ಯ ನ.23 ರಂದು ಬೆಳಿಗ್ಗೆ 08 ಗಂಟೆಯಿAದ ಬಳ್ಳಾರಿ ನಗರದ ಸರ್ಕಾರಿ ಪಾಲಿಟೆಕ್ನಿಕ್…

ಪ್ರವಾಸಿ ಮಾರ್ಗದರ್ಶಿ ತರಬೇತಿಗೆ ಅರ್ಜಿ ಆಹ್ವಾನ…..!

ಚಿತ್ರದುರ್ಗ : ಪ್ರವಾಸೋದ್ಯಮ ಇಲಾಖೆ ವತಿಯಿಂದ ಪ್ರವಾಸಿ ಮಾರ್ಗದರ್ಶಿ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಜಿಲ್ಲೆಯ ವಿವಿಧ ಪ್ರವಾಸಿ ತಾಣಗಳಲ್ಲಿ ಪ್ರವಾಸಿ ಮಾರ್ಗದರ್ಶಿಯಾಗಿ ಕಾರ್ಯನಿರ್ವಹಿಸಲು…

ಅರ್ಹ ಬಿಪಿಎಲ್ ಪಡಿತರ ಚೀಟಿದಾರರು ಆತಂಕ ಪಡುವ ಅಗತ್ಯವಿಲ್ಲ- ಸಿ.ಎಸ್.ಚಂದ್ರಭೂಪಾಲ….!

ಶಿವಮೊಗ್ಗ : ಜಿಲ್ಲೆ ಸೇರಿದಂತೆ ರಾಜ್ಯದಲ್ಲಿ ಅನುಷ್ಠಾನಗೊಂಡಿರುವ “ಅನ್ನಭಾಗ್ಯ” ಯೋಜನೆಯಡಿಯಲ್ಲಿ ಅರ್ಹ ಫಲಾನುಭವಿಗಳಿಗೆ ಈ ಯೋಜನೆ ಫಲ ದಕ್ಕುವುದು ರಾಜ್ಯ ಸರ್ಕಾರದ ಮುಖ್ಯ ಧೈಯವಾಗಿರುತ್ತದೆ.…

ಮಂಡ್ಯದಲ್ಲಿ ನಡೆಯುತ್ತಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಆಯ್ಕೆ ಗೋ ರು ಚೆನ್ನಬಸಪ್ಪ…

ಮಂಡ್ಯ : ಮಂಡ್ಯದಲ್ಲಿ ನಡೆಯುತ್ತಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ (ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ) ಸಾಹಿತಿ ಗೋ. ಗೋ…

ಸ್ಥಳೀಯ ಸಂಸ್ಥೆಗಳ ಉಪಚುನಾವಣೆ: ಕಾರ್ಮಿಕರಿಗೆ ಮತದಾನ ಮಾಡಲು ಅವಕಾಶ…..!

ಚಿತ್ರದುರ್ಗ : ರಾಜ್ಯ ಚುನಾವಣಾ ಆಯೋಗವು ಸ್ಥಳೀಯ ಸಂಸ್ಥೆಗಳ ಉಪ ಚುನಾವಣೆಯನ್ನು ಘೋಷಿಸಿದ್ದು, ಮತದಾನ ದಿನದಂದು ಇದೇ ನ.23ರಂದು ಸ್ಥಳೀಯ ಸಂಸ್ಥೆಗಳ ಅಭ್ಯರ್ಥಿಗಳಿಗೆ ಮತದಾನ…

ಜಿ.ಪಂ.ಸಿಇಓ ಎಸ್.ಜೆ.ಸೋಮಶೇಖರ್ ಹೇಳಿಕೆ ಶೌಚಾಲಯ ಬಳಕೆ ಪ್ರೇರೇಪಣೆಗೆ ಒತ್ತು ನಮ್ಮ ಶೌಚಾಲಯ ನಮ್ಮ ಗೌರವ ಆಂದೋಲನಕ್ಕೆ ಚಾಲನೆ….!

ಚಿತ್ರದುರ್ಗ : ನ.19 ರಿಂದ ಡಿ.20ರ ವರೆಗೆ ಜಿಲ್ಲೆಯಾದ್ಯಂತ ನಮ್ಮ ಶೌಚಾಲಯ ನಮ್ಮ ಗೌರವವನ್ನು ಆಯೋಜಿಸಲಾಗಿದೆ. ಗ್ರಾಮೀಣ ಭಾಗದಲ್ಲಿ ಸುರಕ್ಷಿತ ನೈರ್ಮಲ್ಯ ಹಾಗೂ ಬಹಿರ್ದೆಸೆ…