ಉಚಿತ ಆಯುಷ್ ಆರೋಗ್ಯ ಚಿಕಿತ್ಸಾ ಶಿಬಿರದಲ್ಲಿ ಜಿಲ್ಲಾ ನ್ಯಾಯಾಧೀಶರಾದ ರೋಣ ವಾಸುದೇವ ಒತ್ತಡದ ಜೀವನಶೈಲಿಯಲ್ಲಿ ಆಯುಷ್ ಚಿಕಿತ್ಸಾ ಪದ್ಧತಿ ಹೆಚ್ಚು ಪ್ರಾಮುಖ್ಯತೆ ….!
ಚಿತ್ರದುರ್ಗ : ಇಂದಿನ ಒತ್ತಡದ ಜೀವನಶೈಲಿಯಲ್ಲಿ ಆಯುಷ್ ಚಿಕಿತ್ಸಾ ಪದ್ಧತಿಗಳು ಎಂದಿಗಿಂತ ಹೆಚ್ಚು ಪ್ರಾಮುಖ್ಯತೆ ಪಡೆದುಕೊಂಡಿದೆ ಎಂದು ಜಿಲ್ಲಾ ನ್ಯಾಯಾಧೀಶರಾದ ರೋಣ ವಾಸುದೇವ್ ಹೇಳಿದರು.…