ಕನ್ನಡ ಭಾಷೆಗೆ ವೈಜ್ಞಾನಿಕ ಹಾಗೂ ವೈಚಾರಿಕ ಲೇಪನವಿದ್ದಾಗ ಬೆಳೆಯಲು ಸಾಧ್ಯ: ಎಸ್.ಎನ್.ರುದ್ರೇಶ್…!
ಬಳ್ಳಾರಿ : ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದಲ್ಲಿ 69ನೇ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ವಿಶ್ವವಿದ್ಯಾಲಯದ ಆಡಳಿತಾಂಗದ ಕುಲಸಚಿವ ಎಸ್.ಎನ್.ರುದ್ರೇಶ್…